ಕುಡಿಯುವ ನೀರು, ರಸ್ತೆ, ಸೇರಿದಂತೆ ಮೂಲ ಸೌಲಭ್ಯಕ್ಕೆ ಮೊದಲ ಆದ್ಯತೆ ನೀಡಿ:ಸಿಇಓ ಎಂ.ಎಸ್.ದಿವಾಕರ್ ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.13:       ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು, ರಸ್ತೆ, ಆಸ್ಪತ್ರೆಯ ಸೌಲಭ್ಯ ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಲಭ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ[more...]