ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ:ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

ಗೃಹಲಕ್ಷ್ಮೀ ಯೋಜನೆ: ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸೂಚನೆ -ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.23: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್[more...]

72 ವಿದ್ಯಾರ್ಥಿನಿಯರಿಗೆ ರೂ.2.77 ಲಕ್ಷ ವಿತರಣೆ ಕೆನರಾ ವಿದ್ಯಾಜ್ಯೋತಿ: ವಿದ್ಯಾರ್ಥಿ ವೇತನ ವಿತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.22: ಕೆನರಾ ಬ್ಯಾಂಕ್‍ನ ಸಿಎಸ್‍ಆರ್ ಫಂಡ್‍ನ ಕೆನರಾ ವಿದ್ಯಾಜ್ಯೋತಿ ಯೋಜನೆಯಡಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 72 ವಿದ್ಯಾರ್ಥಿನಿಯರಿಗೆ ಒಟ್ಟು ರೂ. 2,77,500/- ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಗರದ ದುರ್ಗದ ಸಿರಿ[more...]

ಸಂಸದ ಎ.ನಾರಾಯಣಸ್ವಾಮಿ ಡಿಸಿಎಂ ಡಿಕೆಶಿ ಭೇಟಿ ಮಾಡಿದ್ದೇಕೆ?

ಬೆಂಗಳೂರು:ಇಂದು ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ   ಉಪಮುಖ್ಯಮಂತ್ರಿ  ಹಾಗೂ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರನ್ನು ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರು  ಕುಮಾರ ಕೃಪಾದಲ್ಲಿ ಭೇಟಿ ಮಾಡಿ  ಚರ್ಚಿಸಿದರು. ಭದ್ರ[more...]

ಆಶ್ರಯ ಬಡಾವಣೆಯಲ್ಲಿ ವಾಂತಿಬೇಧಿ ಪ್ರಕರಣ : ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಪ್ರಾರಂಭ

ಚಿತ್ರದುರ್ಗ ಆ. 18 (ಕರ್ನಾಟಕ ವಾರ್ತೆ) : ಚಿತ್ರದುರ್ಗ ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ಕಳೆದ ಆ. 16 ರಂದು ವಾಂತಿಬೇಧಿ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು, ಆಶ್ರಯ ಬಡಾವಣೆಯಲ್ಲಿ ತಾತ್ಕಾಲಿಕ ಚಿಕಿತ್ಸಾಲಯ ತೆರೆದು,[more...]

ಕಲುಷಿತ ನೀರು ಸೇವನೆ ಮತ್ತೊಂದು ಪ್ರಕರಣ ದಾಖಲು ಎಡಿಸಿ ಬಿ.ಟಿ.ಕುಮಾರಸ್ವಾಮಿ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.18: ಚಿತ್ರದುರ್ಗ ನಗರ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ ಬೇದಿ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಶುಕ್ರವಾರ ಆಶ್ರಯ ಬಡಾವಣೆಗೆ ಭೇಟಿ ನೀಡಿದರು. ಆಶ್ರಯ ಬಡಾವಣೆಯಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ[more...]

ಕುಡಿಯುವ ನೀರಿನಿಂದ ಅಸ್ವಸ್ಥಗೊಂಡ ಶಂಕೆ,ಜಿ.ಪಂ.ಸಿಇಓ ಸೋಮಶೇಖರ್ ಭೇಟಿ

ಚಿತ್ರದುರ್ಗ ಆ. 12 (ಕರ್ನಾಟಕ ವಾರ್ತೆ) :   ತಾಲ್ಲೂಕಿನ ಹೊಸಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರಿನಿಂದ ಸಾರ್ವಜನಿಕ ಅಸ್ವಸ್ಥರಾಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಅವರು ಶನಿವಾರದಂದು[more...]

ವಿಶೇಷ ಸಮೀಕ್ಷಾ ಕಾರ್ಯ : ಶಾಲೆಯಿಂದ ಹೊರಗುಳಿದ 271 ಮಕ್ಕಳು ಪತ್ತೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಆ.11:  ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜುಲೈ 28 ರಂದು ಜರುಗಿದ 2023-24ನೇ ಸಾಲಿನ ವಿಶೇಷ ಸಮೀಕ್ಷಾ ಕಾರ್ಯದಲ್ಲಿ, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 271 ಮಕ್ಕಳು ಪತ್ತೆ[more...]

ಕವಾಡಿಗರಹಟ್ಟಿ ನೀರಿನ  ಪರೀಕ್ಷಾ ವರದಿ ಬಹಿರಂಗ , ಏನಿದೇ ವರದಿಯಲ್ಲಿ!

ಮೂರೂ ನೀರಿನ ಮಾದರಿಗಳಲ್ಲಿ ಯಾವುದೇ ಅಪಾಯಕಾರಿ ರಾಸಾಯನಿಕ ಅಂಶಗಳಲ್ಲ ****************** ಚಿತ್ರದುರ್ಗ ಆ. 09 (ಕರ್ನಾಟಕ ವಾರ್ತೆ) : ಕವಾಡಿಗರ ಹಟ್ಟಿಯಲ್ಲಿ ಜರುಗಿದ ಕಲುಷಿತ ನೀರು ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಪರೀಕ್ಷೆಗಾಗಿ ಬೆಂಗಳೂರಿನ ಐ.ಎಫ್.ಎ.ಡಿ.ಎಫ್.ಎ.ಸಿ[more...]

ಸರ್ಕಾರಿ ಮೆಡಿಕಲ್ ಕಾಲೇಜು ಈ ವರ್ಷ ತರಗತಿ ಪ್ರಾರಂಭ:ಎ. ನಾರಾಯಣಸ್ವಾಮಿ

ಚಿತ್ರದುರ್ಗ ಆ. 05 (ಕರ್ನಾಟಕ ವಾರ್ತೆ) : ಪ್ರಸಕ್ತ ವರ್ಷದಿಂದಲೇ ಚಿತ್ರದುರ್ಗದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕು, ಜಿ.ಆರ್. ಹಳ್ಳಿಯಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿನ ಕಟ್ಟಡವನ್ನು ಹಸ್ತಾಂತರಿಸಿಕೊಂಡು, ಅಗತ್ಯ ಮೂಲಭೂತ ಸೌಕರ್ಯ ಕಾಮಗಾರಿ ಪ್ರಾರಂಭಿಸಬೇಕು, ಡಿಎಂಎಫ್[more...]

ಮುಕ್ತ ವಿಶ್ವವಿದ್ಯಾನಿಲಯದಿಂದ ಉನ್ನತ ಶಿಕ್ಷಣ ಮನೆ ಬಾಗಿಲಿಗೆ

 ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನಕ್ಕೆ ಚಾಲನೆ ಚಿತ್ರದುರ್ಗ ಆ. 05 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಜಿಲ್ಲೆಯಲ್ಲಿ ಕೈಗೊಂಡಿರುವ “ಕರಾಮುವಿ ಶೈಕ್ಷಣಿಕ ಜಾಗೃತಿ ಪ್ರಚಾರ ಆಂದೋಲನ ವಾಹನ” ಕ್ಕೆ[more...]