ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

ನವದೆಹಲಿ:   ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10 ಗ್ರಾಂಗೆ ₹ 420ರಷ್ಟು ಇಳಿಕೆ ಕಂಡು ₹ 59,980ರಂತೆ ಮಾರಾಟ ಆಯಿತು. ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ[more...]