ಗ್ರಾಮೀಣ ರೈತರು, ಯುವಕರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯ, ಪ್ರಮೋಟರ್ಸ್ ಆಗಿ ನೇಮಕ

ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಹಕಾರಿ ಇಲಾಖೆಗಳು ಕೆಲಸ ಮಾಡಬೇಕು. ಹಾಗೂ ಸಂಘಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ[more...]