ಟ್ರಾಫಿಕ್ ಫೈನ್ ಕಟ್ಟುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಶೇಕಡ 50ರ ತನಕ ರಿಯಾಯಿತಿಯನ್ನು ನೀಡುವ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶವನ್ನು ಹೊರಡಿಸಿದೆ. ಈ ಹಿಂದೆ ರಾಜ್ಯ[more...]