ಯಾವುದೇ ಕಾರಣಕ್ಕೂ ಸರ್ಕಾರಿ ಭೂಮಿ ಒತ್ತುವರಿ ಮಾಡಕೂಡದು:ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:ಯಾವುದೇ ಕಾರಣಕ್ಕೂ ಸರ್ಕಾರಿ ಭೂಮಿಯನ್ನ ಒತ್ತುವರಿಗೆ ಅವಕಾಶ ಮಾಡಬಾರದು, ಅಕ್ರಮ ಮಾಡಿಕೊಂಡರೆ ಬಿಡುವುದಿಲ್ಲ ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದರು. ಚಳ್ಳಕೆರೆ ನಗರದ ಹೊರವಲಯದ ಅಭಿಷೇಕ್ ನಗರಕ್ಕೆ ತೆರಳುವ ರಸ್ತೆಯ ಪಕ್ಕದ ಸರ್ಕಾರಿ 102[more...]