ಸಿರಿಧಾನ್ಯಗಳ ಉತ್ಪಾದನೆಗೆ ಸರ್ಕಾರವು ಹೆಚ್ಚಿನ ಪ್ರೋತ್ಸಾಹ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಚಿತ್ರದುರ್ಗ:(chitrdaurga )ಸಿರಿಧಾನ್ಯಗಳ ಉತ್ಪಾದನೆಗೆ ಸರ್ಕಾರವು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಜನಸಾಮಾನ್ಯರಲ್ಲಿ ಸಿರಿಧಾನ್ಯ ಬಳಕೆ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜಿ. ತಿಳಿಸಿದರು. ತ.ರಾ.ಸು.ರಂಗಮಂದಿರದಲ್ಲಿ ಗುರುವಾರ ನಡೆದ ಸೌರಸಿರಿ ಸೌರಶಕ್ತಿ ಚಾಲಿತ ಸಿರಿಧಾನ್ಯ[more...]