ಮಹಿಳೆಯರಿಗೆ ವಾಹನ ಚಾಲನಾ ತರಬೇತಿಗೆ ಜಿಪಂ ಸಿಇಒ ಎಂ.ಎಸ್. ದಿವಾಕರ್ ಚಾಲನೆ

ಚಿತ್ರದುರ್ಗ ಡಿ. 06 (ಕರ್ನಾಟಕ ವಾರ್ತೆ) : ಚಿತ್ರದುರ್ಗ ನಗರದಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ (ರುಡ್‍ಸೆಟಿ) ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿರುವ ಲಘು ವಾಹನ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಜಿ.ಪಂ. ಮುಖ್ಯ[more...]