ಗ್ರಾಮ ಪಂಚಾಯಿತಿ ಅಧ್ಯಕ್ಷರ ಉಪಾಧ್ಯಕ್ಷ ಮತ್ತು ಸದಸ್ಯರ ಸಂಬಳ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಎಲ್ಲಾ ಗ್ರಾಮ ಪಂಚಾಯ್ತಿಗಳ ( Grama Panchayat ) ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು[more...]