ಚಿತ್ರದುರ್ಗ ಮಹಿಳಾ ಮಕ್ಕಳ‌ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಭರ್ಜರಿ ಸಂಬಳ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ26: ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ “ಸಖಿ” (ಒನ್ ಸ್ಟಾಪ್ ಸೆಂಟರ್) ಘಟಕಕ್ಕೆ (24*7) ಆಧಾರದ ಮೇಲೆ ಕೆಲಸ ನಿರ್ವಹಿಸಲು 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಆಯ್ಕೆ[more...]