ಸ್ವಂತ ಉದ್ಯೋಗಕ್ಕೆ ಹೆಚ್ಚು ಪ್ರೋತ್ಸಾಹ:ಆರ್.ಪಿ.ಪಾಟೀಲ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.14: ಸ್ವಂತ ಉದ್ಯೋಗ ಪ್ರಾರಂಭಿಸುವವರು ಸ್ವಯಂ ಉದ್ಯೋಗಿಗಳಾಗುವುದರ ಜೊತೆಗೆ  ಇನ್ನೂ 4-5 ಜನಕ್ಕೆ ಉದ್ಯೋಗ ಕೊಡಬಹುದಾಗಿದ್ದು, ಸರ್ಕಾರಕ್ಕೆ ಉದ್ಯೋಗ ಸೃಷ್ಟಿಸುವಲ್ಲಿ ಸಹಕರಿಸಬಹುದಾಗಿದೆ. ಹಾಗಾಗಿ ಸರ್ಕಾರ ಸ್ವಂತ ಉದ್ಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು[more...]