Tag: H. Anjaney
ಅನಂತ್ ಕುಮಾರ್ ಹೆಗ್ಡೆ ಹುಚ್ಚನಂತೆ ವರ್ತನೆ ಮಾಡುತ್ತಾನೆ:ಮಾಜಿ ಸಚಿವ ಎಚ್.ಆಂಜನೇಯ ಕಿಡಿ
ಚಿತ್ರದುರ್ಗ: ಸಿಎಂ( Chief minister) ಸಿದ್ದರಾಮಯ್ಯ ಅವರನ್ನು ಟೀಕಿಸಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಮಾಜಿ ಸಚಿವ ಹೆಚ್ ಆಂಜನೇಯ ಚಿತ್ರದುರ್ಗದಲ್ಲಿ ಕಿಡಿಕಾರಿದರು. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ[more...]