ನಾಡ ಹಬ್ಬ ದಸರಾ ಉದ್ಘಾಟಿಸಿದ ಹಂಸಲೇಖ

Mysore:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ  (Mysore dasara)   ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ[more...]