Tag: #Harihara news
ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ BEO
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ಪೀಕರಿಸುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದಾರೆ. ಖಾಸಗಿ ಶಾಲೆಯೊಂದರ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಬಿಇಓ ಸಿದ್ದಪ್ಪ ಲಂಚ ಪಡೆಯುವಾಗ[more...]