ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಿ:ಹೆಚ್ಡಿಕೆ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಆವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ತುಚ್ಛವಾಗಿ ಸಂಬೋಧಿಸಿದ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಡೋಂಗಿ ಪ್ರಜಾಪ್ರಭುತ್ವವಾದಿಯ ಅಸಲಿ[more...]