ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ

ವಿಶೇಷ ವರದಿ: ರವಿ ಉಗ್ರಾಣ  ಚಿತ್ರದುರ್ಗ: ಮಹಾತ್ಮಗಾಂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಅಮೃತ ಆರೋಗ್ಯ ಅಭಿಯಾನದಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಉದ್ಯೋಗ ಖಾತ್ರಿ[more...]