ನಾಲೆಗೆ ಬಿದ್ದ ಉಮಾಪತಿ ಯುವಕರ ಕುಟುಂಬಕ್ಕೆ ಸರ್ಕಾರದಿಂದ ನೆರವು: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ : ತಾಲೂಕು ನಾಯಕನಹಟ್ಟಿ ಹೋಬಳಿ ಗೌರಿಪುರ ಗ್ರಾಮದ ಉಮಾಪತಿ ಎಂಬ ಯುವಕ ಬಳ್ಳಾರಿಯ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ ಜನಾಂಗದ ಸಮಾವೇಶಕ್ಕೆ ಹೋದಂತಹ ಸಂದರ್ಭದಲ್ಲಿ ನಾಲೆಯಲ್ಲಿ ಬಿದ್ದು ಕಣ್ಮರೆಯಾಗಿದ್ದು ನಿನ್ನೆ ಆ ಯುವಕನ[more...]