ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಗಿಡಗಳು ಮಾರಾಟಕ್ಕೆ ಲಭ್ಯ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 18: ಜಿಲ್ಲೆಯ ತೋಟಗಾರಿಕೆ ಇಲಾಖೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಉತ್ಕøಷ್ಟ ಗುಣಮಟ್ಟದ ತೆಂಗು, ನುಗ್ಗೆ, ಅಂಜೂರ, ನಿಂಬೆ, ಹುಣಸೆ ಸಸಿ ಗಿಡಗಳು ಮಾರಾಟಕ್ಕೆ ಲಭ್ಯವಿದೆ. ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ[more...]