ಜಿಲ್ಲಾ  ಒಕ್ಕಲಿಗರ ಸಂಘದ ಕಟ್ಟಡ ಅನುದಾನಕ್ಕೆ ಸಿಎಂ ಬಳಿ ಬೇಡಿಕೆ:ಅಧ್ಯಕ್ಷ ಮುರಳಿಧರ ಹಾಲಪ್ಪ

ಚಿತ್ರದುರ್ಗ:ಜಿಲ್ಲಾ  ಒಕ್ಕಲಿಗರ ಸಂಘದ ಕಟ್ಟಡ ಪೂರ್ಣಗೊಳ್ಳಬೇಕಾಗಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಬಳಿ ಹೋಗಿ ಅನುದಾನ ಕೇಳೋಣ ಎಂದು ಕೌಶಲ್ಯ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರಳಿಧರ ಹಾಲಪ್ಪ  ಭರವಸೆ ನೀಡಿದರು. ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು[more...]