ಗ್ರಾಮ್-ಒನ್ ಕೇಂದ್ರ ಸ್ಥಾಪನೆ: ಅರ್ಹ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.07: ಚಿತ್ರದುರ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ-ಒನ್ ಕೇಂದ್ರಗಳನ್ನು ಸ್ಥಾಪಿಸಲು ಪುನರ್ ಅಧಿಸೂಚನೆ ಹೊರಡಿಸಿದ್ದು, ಅರ್ಹ ಫ್ರಾಂಚೈಸಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿರುತ್ತದೆ. ಆಸಕ್ತ ಅರ್ಹ ಫ್ರಾಂಚೈಸಿಗಳು https://www.karnatakaone.gov.in/Public/GramOneFranchiseeTerms  [more...]

ಸಂಸದರ ಆದರ್ಶ ಗ್ರಾಮ ಅಭಿವೃದ್ಧಿಗೆ ಸಂಯೋಜಿತ ಕ್ರಿಯಾ ಯೋಜನೆ: ಕೇಂದ್ರ ಸಚಿವ ನಾರಾಯಣ ಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.03: ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾದ ಗ್ರಾಮಗಳ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಸಂಯೋಜಿತ ಕ್ರಿಯಾಯೋಜನೆ ತಯಾರಿಸಿ, ಶೀಘ್ರವಾಗಿ ಗ್ರಾಮಗಳಲ್ಲಿ ಅಗತ್ಯ ಇರುವ ಅಂಬೇಡ್ಕರ್ ಭವನ ಹಾಗೂ ಮನೆಗಳ ನಿರ್ಮಾಣ ಪಟ್ಟಿಯನ್ನು ನೀಡುವಂತೆ[more...]

ಬಿಕ್ಕಿ ಬಿಕ್ಕಿ ಕಣ್ಣಿರಿಟ್ಟ ಹೊನ್ನಳ್ಳಿ ಶಾಸಕ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ( mla m.p. Renukacharya ) ಅವರ ಸಹೋದರನ ಪುತ್ರ ಚಂದ್ರಶೇಖರ್ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವಂತ ಅವರ ಸುಳಿವು ಈವರೆಗೆ ಪತ್ತೆಯಾಗಿಲ್ಲ.[more...]

ನನ್ನ ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡಲು ಸಾಕಷ್ಟು ಶ್ರಮಿಸಿದ್ದೇನೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ನನ್ನ ಕ್ಷೇತ್ರವನ್ನು ಗುಡಿಸಲು ಮುಕ್ತ ಮಾಡಿದ್ದು ಎಲ್ಲೂ ಸಹ ಒಂದು ಗುಡಿಸಲು ಇಲ್ಲ, ಇದಕ್ಕೆ ಸಾಕಷ್ಟು ಶ್ರಮಿಸಿದ್ದೇನೆ  ಎಂದು ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಅಂಬೇಡ್ಕರ್ ಬೀದಿಯಲ್ಲಿ 85 ಜನ ಫಲಾನುಭವಿಗಳಿಗೆ ಆಸ್ತಿಯ[more...]

ಉದ್ಯೋಗ ವಾರ್ತೆ:ನವೆಂಬರ್ 04ರಂದು ನೇರ ಸಂದರ್ಶನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಅಕ್ಟೋಬರ್ 31: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನವೆಂಬರ್ 4ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನದ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ಕಲರ್ಸ್ ಟೆಕ್ನಾಲಜಿ[more...]

ಜ್ಯೋತಿಷ್ಯನ ಮಾತು ಕೇಳಿ ಪ್ರೀಯಕರನಿಗೆ ವಿಷ ಕೊಟ್ಟು ಪ್ರಾಣ ತೆಗೆದ ಯುವತಿ

ರುವನಂತಪುರಂ: ಕೇರಳದಲ್ಲಿ ಇತ್ತೀಚೆಗೆ ಮೂಢನಂಬಿಕೆಯಿಂದ ನಡೆದ ನರಬಲಿ ಪ್ರಕರಣ ಇಡೀ ದೇಶವನ್ನು ಒಂದು ಕ್ಷಣ ತಲ್ಲಣಗೊಳಿಸಿತ್ತು . ಇದೀಗ ಇಂತಹದೇ ಮತ್ತೊಂದು ಪ್ರಕರಣ ವರದಿಯಾಗಿದೆ. ತಮಿಳುನಾಡು-ಕೇರಳ ಗಡಿಯಲ್ಲಿರುವ ರಾಮವರಂ ಚಿರಾ ಎಂಬ ಊರಿನ 22[more...]

ವಿಶ್ವ ಅಯೋಡಿನ್ ಕೊರತೆ ನಿವಾರಣಾ ಸಪ್ತಾಹ ದೇಹಕ್ಕೆ ಅಯೋಡಿನ್ ಅವಶ್ಯ: ಡಾ.ಬಿ.ವಿ.ಗಿರೀಶ್

ಚಿತ್ರದುರ್ಗ:ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು ನಿತ್ಯವೂ ನಮ್ಮ ದೇಹಕ್ಕೆ ಅಯೋಡಿನ್ ಅಂಶ ಅವಶ್ಯವಾಗಿದೆ ಇದನ್ನು ನಾವು ಉಪ್ಪುನಲ್ಲಿ ಮತ್ತು ಕೆಲವು ಅಯೋಡಿನ್ ಅಂಶವಿರುವ ತರಕಾರಿಗಳ ಸೇವನೆಯಿಂದ ಪೂರೈಕೆಯಾಗುತ್ತಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.[more...]

ನನಗೆ ಅಧಿಕಾರಕ್ಕಿಂತ ಸಮಾಜ ಮುಖ್ಯ:ಸಚಿವ ಬಿ.ಶ್ರೀರಾಮುಲು

ಮೈಸೂರು:(Mysore)  ಬಳ್ಳಾರಿಯಲ್ಲಿ ನ.20ರಂದು ನಡೆಯುವ ಪ.ಪಂಗಡ ಸಮಾವೇಶದ ಮೂಲಕ ರಾಜ್ಯ, ರಾಷ್ಟ್ರಕ್ಕೆ ಹೊಸ ಸಂದೇಶ ನೀಡುವ ಜೊತೆಗೆ ಶಕ್ತಿ ಪ್ರದರ್ಶನ ಆಗಬೇಕು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು. ನಗರ ಬಿಜೆಪಿ  ಕಚೇರಿಯಲ್ಲಿ[more...]

ಮಾಜಿ ಶಾಸಕ ಗೋವಿಂದಪ್ಪ ನಡೆಗೆ ರೈತ ಸಂಘ ಅಸಮಾಧಾನ

ಹಿರಿಯೂರು: ದಿನಾಂಕ 26 .10 .22 ರಂದು ಹಿರಿಯೂರು ತಾಲೂಕು ಆರನಕಟ್ಟೆ ಗ್ರಾಮದ ಗಣೇಶ ದೇವಸ್ಥಾನದ ಬಳಿ ವಾಣಿವಿಲಾಸ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ಸಭೆ ಸೇರಿ.ಹೊಸದುರ್ಗ ಮಾಜಿ ಶಾಸಕರಾದ ಬಿ.ಜಿ. ಗೋವಿಂದಪ್ಪನವರು ತಮ್ಮ[more...]

ತಿಮ್ಮಣ್ಣನಾಯಕನ ಕೆರೆ ಏರಿ ಬಿರುಕು: ಸಾರ್ವಜನಿಕರು ಮುಂಜಾಗ್ರತೆ ವಹಿಸಲು ಸೂಚನೆ:ತಹಶೀಲ್ದಾರ್ ಸತ್ಯನಾರಾಯಣ

ಚಿತ್ರದುರ್ಗ ಅ.25(ಕರ್ನಾಟಕ ವಾರ್ತೆ): ಚಿತ್ರದುರ್ಗ ತಾಲ್ಲೂಕಿನ ಗೊಡಬನಾಳ್ ಗ್ರಾಮದ ತಿಮ್ಮಣ್ಣನಾಯಕನ ಕೆರೆಯ ಏರಿಯು ಇತ್ತೀಚೆಗೆ ಬಂದಂತಹ ಭಾರೀ ಮಳೆಯಿಂದ ಬಿರುಕು ಬಿಟ್ಟಿದ್ದು, ಅಕ್ಕಪಕ್ಕದ ಜಮೀನುಗಳಿಗೆ ಕೆರೆ ನೀರು ನುಗ್ಗಿ, ಬೆಳೆಗಳು ಹಾನಿಗೊಳಗಾಗುವ ಸಂಭವವಿರುತ್ತದೆ. ಕೆರೆಯ[more...]