ಮಕ್ಕಳ ಬಿಸಿಯೂಟದಲ್ಲಿ ಕರ್ತವ್ಯ ನಿರ್ಲಕ್ಷ್ಯ : ಮುಖ್ಯ ಶಿಕ್ಷಕಿ ಅಮಾನತು

ಚಿತ್ರದುರ್ಗ ಸೆ. 14 : ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ[more...]

ಲಂಚ ಪಡೆದ ಉಪವಿಭಾಗಧಿಕಾರಿಗೆ 4 ವರ್ಷ ಜೈಲು 20 ಸಾವಿರ ದಂಡ

ತುಮಕೂರು :ಲಂಚ‌ ಪಡೆದ ಉಪ ವಿಭಾಗಾಧಿಕಾರಿ ಜೈಲು ಶಿಕ್ಷೆ- ದಂಡಕ್ಕೆ ಗುರಿಯಾಗಿದ್ದಾರೆ. ಎಸಿ ತಬುಸಮ್ ಜಹೇರ ಶಿಕ್ಷೆಗೆ ಗುರಿಯಾದ ಅಪರಾಧಿಗೆ ನಾಲ್ಕು ವರ್ಷ ಜೈಲು 20 ಸಾವಿರ ದಂಡ ವಿಧಿಸಲಾಗಿದೆ. ಮತ್ತೊಬ್ಬ ಆರೋಪಿ ಉಪ[more...]

ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.12: ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ( ಪ್ರಾಥಮಿಕ-ಹಂತ 1 ರಿಂದ 5ನೇ ತರಗತಿ) ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರಗುತ್ತಿಗೆ ಆಧಾರದ ಮೇಲೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು[more...]

ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ

ಚಿತ್ರದುರ್ಗ: ಶಾಲೆಯನ್ನು ಬಿಟ್ಟು  ಕುರಿ ಕಾಯುತ್ತಿದ್ದ ಬಾಲಕನನ್ನು ಸಿಎಂ ಸಿದ್ದರಾಮಯ್ಯ ಮರಳಿ ಶಾಲೆಗೆ ಸೇರಿಸಿದ ಸನ್ನಿವೇಶವೊಂದು ಚಳ್ಳಕೆರೆಯಲ್ಲಿ ನಡೆದಿದೆ. ಓದಿ: ಭೂ ಕಬಳಿಕೆ ಆರೋಪದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು‌.  ಚಳ್ಳಕೆರೆ ತಾಲೂಕಿನ ಬಸಾಪುರ[more...]

ಗಣೇಶ್ ಮೂರ್ತಿ ಸ್ಥಾಪಿಸಲು ಏನೇನು ರೂಲ್ಸ್ ,ಡಿಸಿ ಹೇಳಿದ್ದೇನು

ಪಿಒಪಿ ಗಣೇಶ ಮೂರ್ತಿಗಳ ಬಳಕೆ ಬಗ್ಗೆ ನಿಗಾ ವಹಿಸಲು ತಂಡ ರಚನೆ- ದಿವ್ಯಪ್ರಭು ಜಿ.ಆರ್.ಜೆ. ********************** ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆ. 11: ಜಿಲ್ಲೆಯಲ್ಲಿ ಈ ಬಾರಿ  ಗಣೇಶ ಹಬ್ಬವನ್ನು ಸರ್ಕಾರದ ಮಾರ್ಗಸೂಚಿ ಪಾಲನೆಯೊಂದಿಗೆ[more...]

ಸೇವಾ ಮನೋಭಾವ ಬೆಳೆಸಿಕೊಂಡು ರೋಗಿಗಳ ಸೇವೆ ಮಾಡಿದರೆ ದೇವರು ಮೆಚ್ಚುತ್ತಾನೆ:ಕೆ.ಸಿ.ವೀರೇಂದ್ರ

ಚಿತ್ರದುರ್ಗ : ಸೇವಾ ಮನೋಭಾವನೆಯಿಂದ ರೋಗಿಗಳ ಹಾರೈಕೆ ಮಾಡಿದಾಗ ಮನಸ್ಸಿಗೆ ಸಮಾಧಾನ ಸಿಗುವುದರ ಜೊತೆಗೆ ದೇವರು ಮೆಚ್ಚುತ್ತಾನೆಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಹೇಳಿದರು. ಚಳ್ಳಕೆರೆ ಟೋಲ್‍ಗೇಟ್‍ನಲ್ಲಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ[more...]

ಪ್ರತಿನಿತ್ಯ ಶ್ರೀಕೃಷ್ಣನನ್ನು ಆರಾಧಿಸಿ: ಶಾಸಕ ಟಿ.ರಘುಮೂರ್ತಿ.

ಚಳ್ಳಕೆರೆ: ಪ್ರಸ್ತುತ ವರ್ಷದ ಮುಂಗಾರು ಮಳೆ ವಿಫಲವಾಗಿದ್ದು, ಜನರು ಮಳೆ, ಬೆಳೆ ಇಲ್ಲದೆ ನೋವಿನಲಿದ್ದರೂ ಅವರಿಗೆ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ನೀಡುವಂತೆ ಭಗವಾನ್ ಶ್ರೀಕೃಷ್ಣನಲ್ಲಿ ಪ್ರಾರ್ಥಿಸಿರುವುದಾಗಿ ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು, ಭಾನುವಾರ ಕಾಟಪ್ಪನಹಟ್ಟಿಯ[more...]

ksrtc ಬಸ್ ಲಾರಿ ಮಧ್ಯೆ ಭೀಕರ ಅಪಘಾತ ನಾಲ್ವರು ಸಾವು,

ಹಿರಿಯೂರು:(Hiriyuru) ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್ - ಶ್ರೀರಂಗಪಟ್ಟಣ ರಸ್ತೆಯಲ್ಲಿ (NH 14ರಲ್ಲಿ) Ksrtc ಬಸ್  ಹಾಗೂ ಲಾರಿಯೊಂದರ ನಡುವೆ ಭೀಕರ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿಗೆ ಸೇರಿದ ಗೊಲ್ಲಹಳ್ಳಿ[more...]

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿ:ಸಿಇಓ ಖಡಕ್ ವಾರ್ನಿಂಗ್

 ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಸೋಮಶೇಖರ್ ದಿಢೀರ್ ಭೇಟಿ ಚಿತ್ರದುರ್ಗ ಸೆ. 10 (ಕರ್ನಾಟಕ ವಾರ್ತೆ) : ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ[more...]

ಕಾರಿನ ವೇಗಕ್ಕೆ ಸಿಲುಕಿ 12 ಕುರಿಗಳು ಸಾವು

ಚಳ್ಳಕೆರೆ: ಕಾರಿ ಹರಿದು ಕುರಿಗಳ ಸಾವು :-(accident)  ರಾಷ್ಟೀಯ ಹೆದ್ದಾರಿ ಶ್ರೀರಂಗಪಟ್ಟಣ-ಬೀದರ್ ಹೆಗ್ಗೆರೆ ಗ್ರಾಮದ ಬಳಿ ರಸ್ತೆ ಬಳಿ ಹೋಗುತ್ತಿದ್ದ ಸುಮಾರು ೧೨ಕ್ಕೂ ಹೆಚ್ಚು ಕುರಿಗಳ ಮೇಲೆ ಕಾರು ಹರಿದ ಪರಿಣಾಮ ಎಲ್ಲಾ ಕುರಿಗಳು[more...]