ಅನ್ನಭಾಗ್ಯ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಚಿವ ಕೆ.ಹೆಚ್. ಮುನಿಯಪ್ಪ ಸೂಚನೆ

ಚಿತ್ರದುರ್ಗ ಸೆ. 10 (ಕರ್ನಾಟಕ ವಾರ್ತೆ) : ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 05 ಕೆ.ಜಿ. ಅಕ್ಕಿಯ ಬದಲು ರೂ.  ಗಳ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನವನ್ನು ಸಮರ್ಪಕವಾಗಿ[more...]

ಸಮಾಜದ ಎಲ್ಲರೂ ಸಾಕ್ಷರರಾಗಬೇಕು :ವಿಧಾನ ಪರಿಷತ್ ಸದಸ್ಯ

ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.8: ನಮ್ಮಲ್ಲಿ ಸಂಸ್ಕಾರ ಇದೆ. ಆದರೆ ಸಾಕ್ಷರತೆಯ ಕೊರತೆ ಇದೆ. ಸಮಾಜದ ಎಲ್ಲರೂ ಸಾಕ್ಷರರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಜಾನುಕೊಂಡ[more...]

ಮಲ್ಲಿಕಾರ್ಜುನಪ್ಪ ಎಲ್ಲರ ಮನದಲ್ಲಿ ಉಳಿದಿದ್ದಾರೆ: ಶಿವಲಿಂಗಾನಂದ ಶ್ರೀ

ಚಿತ್ರದುರ್ಗ : ಪತಂಜಲಿ ಯೋಗ ಸಮಿತಿ ಮೂಲಕ ಎಲ್ಲರಿಗೂ ಯೋಗ ಅಭ್ಯಾಸ ಮಾಡಿಸುತ್ತಿದ್ದ ಮಲ್ಲಿಕಾರ್ಜುನಪ್ಪ ಎಲ್ಲರ ಮನದಲ್ಲಿ ಉಳಿದ್ದಾರೆಂದು ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಸ್ಮರಿಸಿದರು.   ಓದಿ: ತೋಟಗಾರಿಕೆ ಇಲಾಖೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ[more...]

ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ:  ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವ್ಯಾಪ್ತಿಯಲ್ಲಿ ಎಫ್-1 ಹೆಗ್ಗರೆ 11 ಕೆ.ವಿ ಮಾರ್ಗಕ್ಕೆ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 8 ರಿಂದ 12 ರವರೆಗೆ[more...]

ಶಾಲೆಯ ಕೊಠಡಿ ದಿಢೀರ್ ಕುಸಿದ,ಮಕ್ಕಳಿಗೇನಾಯ್ತು?

ಮೌಲಾನಾ ಆಜಾದ್ ಮಾದರಿ ಶಾಲೆಯ ಕೊಠಡಿ ದಿಢೀರ್ ಕುಸಿತ : ತಪ್ಪಿದ ಬಾರಿ ಅನಾಹುತ. ಚಳ್ಳಕೆರೆ-೦೬ ನಗರದ ಶಾಂತಿನಗರದಲ್ಲಿ ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ನಡೆಯುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಯ ಕೊಠಡಿಯೊಂದು ಮಧ್ಯಾಹ್ನ ನಾಲ್ಕರ ಸಮಯದಲ್ಲಿ[more...]

ಸ್ಥಳ ಬದಲಾವಣೆ ಇಲ್ಲ ಜಿಲ್ಲಾಸ್ಪತ್ರೆ ಆವರಣದಲ್ಲಿ ಮೆಡಿಕಲ್ ಕಾಲೇಜು ಫೈನಲ್: ಸಚಿವ ಸಚಿವ.ಡಾ.ಶರಣ ಪ್ರಕಾಶ ಆರ್. ಪಾಟೀಲ್

ವೈದ್ಯಕೀಯ ಕಾಲೇಜು ಆರಂಭಕ್ಕೆ ಸಿದ್ದತೆ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕ್ಯಾಂಪಸ್‌ನಲ್ಲಿ ಪ್ರಥಮ ವರ್ಷದ ಬೋಧನೆಜಿಲ್ಲಾ ಆಸ್ಪತ್ರೆಯ ಜಾಗದಲ್ಲಿ ನೂತನ ವೈದ್ಯಕೀಯ ಕಾಲೇಜು ಸಂಕೀರ್ಣ ನಿರ್ಮಾಣ -ಸಚಿವ.ಡಾ.ಶರಣ ಪ್ರಕಾಶ ಆರ್. ಪಾಟೀಲ್ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.26: ಚಿತ್ರದುರ್ಗ ವೈದ್ಯಕೀಯ[more...]

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ್ ಜಿಲ್ಲಾ ಪ್ರವಾಸ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ಅವರು ಇದೇ ಆಗಸ್ಟ್ 26ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತಪ್ಪದೇ ಓದಿ: ಹೊಸ ನ್ಯಾಯಬೆಲೆ[more...]

ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ:ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

ಗೃಹಲಕ್ಷ್ಮೀ ಯೋಜನೆ: ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸೂಚನೆ -ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.23: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್[more...]

ಮೈತ್ರಿಗೆ ರಾಜ್ಯದ ರೈತರ ಹಿತ ಬಲಿ: ಸಿ.ಟಿ.ರವಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗಾಗಿ ರಾಜ್ಯದ ಹಿತವನ್ನು ಬಲಿಕೊಟ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸ್ನೇಹಕ್ಕಾಗಿ ರಾಜ್ಯದ ರೈತರ ಹಿತವನ್ನು ಬಲಿಕೊಡಲಾಗಿದೆ ಎಂದು ಮಾಜಿ ಸಚಿವ[more...]

ಕುಡಿಯುವ ನೀರು ಪೂರೈಕೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿ :ಸಚಿವ ಡಿ.ಸುಧಾಕರ್

ಚಿತ್ರದುರ್ಗ:ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಹಿರಿಯೂರು ನಗರದ[more...]