Tag: # Holakerenews
ವಾಲ್ಮೀಕಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ: 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.75 ಹಾಗೂ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿಎಸ್.ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿದ, ಪಿ.ಹೆಚ್.ಡಿ ಪದವಿ ಪಡೆದ,[more...]
ಎಂಪಿ ಚುನಾವಣೆಗೆ ನಾನು ಆಕಾಂಕ್ಷಿ:ಬಿ.ಎನ್.ಚಂದ್ರಪ್ಪ
ಚಿತ್ರದುರ್ಗ, ಅ.05: ಶಿವಮೊಗ್ಗ ಗಲಭೆ ಪ್ರಕರಣ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ನಳೀನ್ ಕುಮಾರ್ ಕಟೀಲ್ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ನೀಡಿರುವ ಹೇಳಿಕೆ ಬೇಜವಬ್ದಾರಿ[more...]
ಪಿ.ಎಂ ವಿಶ್ವಕರ್ಮ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.04: ಗ್ರಾಮ, ನಗರ ಮಟ್ಟದಲ್ಲಿನ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಪಿ.ಎಂ.ವಿಶ್ವಕರ್ಮ ಯೋಜನೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ ಮತ್ತು ನಗರವಾರು ಬಡಿಗ ವೃತ್ತಿ ಮಾಡುವವರು,[more...]
ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ವಹಿಸಿ: ಸಚಿವ ಡಿ.ಸುಧಾಕರ್ ಸೂಚನೆ
ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ **************** ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರಕ್ಕೆ ಕ್ರಮವಹಿಸ ಚಿತ್ರದುರ್ಗ ಸೆ. 25 (ಕರ್ನಾಟಕ ವಾರ್ತೆ) : ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು[more...]
ಮುರುಘಾ ಶರಣರಿಗೆ ಆರೋಗ್ಯದಲ್ಲಿ ಏರುಪೇರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ
ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸ್ ಪ್ರಕರಣದಡಿ ಕಳೆದ ಒಂದು ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ[more...]
ಪಿಓಪಿ ಗಣೇಶ ನಿಷೇಧ,ಅಧಿಕಾರಿಗಳ ತಂಡದಿಂದ 12 ಪಿಒಪಿ ಗಣೇಶ ವಿಗ್ರಹಗಳ ವಶ
ಚಿತ್ರದುರ್ಗ ಸೆ. 13 (ಕರ್ನಾಟಕ ವಾರ್ತೆ) : ಪ್ರಸಕ್ತ ವರ್ಷದ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪರಿಸರಕ್ಕೆ ಮಾರಕವಾಗಿರುವ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆ ಮಾಡದಂತೆ ನಿಷೇಧಿಸಲಾಗಿದ್ದು,[more...]
ಜಯಲಕ್ಷ್ಮಿ ಬಡಾವಣೆ ಎಸ್ .ಕುಮಾರಸ್ವಾಮಿ ನಿಧನ
ಚಿತ್ರದುರ್ಗ : ನಗರದ ಜಯಲಕ್ಷ್ಮಿ ಬಡಾವಣೆಯ ವಾಸಿ ಎಸ್.ಕುಮಾರಸ್ವಾಮಿ (70) ಇಂದು (ಸೋಮವಾರ) ಸಂಜೆ 7-30ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಸಹೋದರರು ಸಹೋದರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು[more...]
ಸೇವಾ ಮನೋಭಾವ ಬೆಳೆಸಿಕೊಂಡು ರೋಗಿಗಳ ಸೇವೆ ಮಾಡಿದರೆ ದೇವರು ಮೆಚ್ಚುತ್ತಾನೆ:ಕೆ.ಸಿ.ವೀರೇಂದ್ರ
ಚಿತ್ರದುರ್ಗ : ಸೇವಾ ಮನೋಭಾವನೆಯಿಂದ ರೋಗಿಗಳ ಹಾರೈಕೆ ಮಾಡಿದಾಗ ಮನಸ್ಸಿಗೆ ಸಮಾಧಾನ ಸಿಗುವುದರ ಜೊತೆಗೆ ದೇವರು ಮೆಚ್ಚುತ್ತಾನೆಂದು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಹೇಳಿದರು. ಚಳ್ಳಕೆರೆ ಟೋಲ್‍ಗೇಟ್‍ನಲ್ಲಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ನಡೆದ[more...]
ಮಾಜಿ ಸಿಎಂ ಬಂಧನ ,ಅರೆಸ್ಟ್ ಆಗಿದ್ದೇಕೆ.
ವಿಶಾಖಪಟ್ಟಣಂ(ಆಂಧ್ರ ಪ್ರದೇಶ):ಆಂಧ್ರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗದಿಗೆದರಿವೆ. ಟಿಡಿಪಿ ಮತ್ತು ವೈಎಸ್ಆರ್ ಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟ ಜೋರಾಗಿದೆ. ಇಂದು ಬೆಳಗ್ಗೆ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಲ್ಪ ಸಮಯದ ಬಳಿಕ[more...]
ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಚಾಲನೆ, ಗೋ ಪೂಜೆ, ಧ್ವಜ ಪೂಜೆ
ಚಿತ್ರದುರ್ಗ: ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ ನಡೆಯುವ 2023ರ ಹಿಂದೂ ಮಹಾಗಣಪತಿಯ ಮಹೋತ್ಸವದ ಅಂಗವಾಗಿ ಪೆಂಡಲ್ ಪೂಜೆಯನ್ನು ಧ್ವಜ ನೆಟ್ಟು ,ಗೋ ಪೂಜೆ ಮಾಡುವ ಮುಖಾಂತರ ಪ್ರಾರಂಭಿಸಲಾಯಿತು .ಈ ಸಂದರ್ಭದಲ್ಲಿ, ಪೂಜ್ಯ ಗುರುಗಳಾದ[more...]