ಇಂಜಿನಿಯರ್ ವೀರೇಶ್ ಬಾಬು ಸಾವಿನ ಕುರಿತು ಸ್ಪೋಟಕ ಹೇಳಿಕೆ ಕೊಟ್ಟ ಗೂಳಿಹಟ್ಟಿ ಶೇಖರ್

ಚಿತ್ರದುರ್ಗ : ಇಂಜಿನಿಯರ್ ವೀರೇಶ್ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೇಸರದ ವಿಚಾರ ಈ ಒಂದು ಸಾವಿಗೆ ನಮ್ಮ ಜಿಲ್ಲೆಯ ಹಾಲಿ ಶಾಸಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಶಾಸಕರ[more...]

ಬಾಲಕಿಯರ ಪದವಿ ಪೂರ್ವ ಕಾಲೇಜು ಕಾಂಪೌಡ್ ಹಾಗೂ ಶೌಚಾಲಯ ನಿರ್ಮಾಣ:ಕೆ.ವೀರೇಂದ್ರ

ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಭರವಸೆ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾಂಪೌಡ್ ಹಾಗೂ ಶೌಚಾಲಯ ನಿರ್ಮಾಣ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.19: ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಅಗತ್ಯ ಇರುವ  ಮೂಲಭೂತ ಸೌಕರ್ಯ ಒದಗಿಸಲಾಗುವುದು.[more...]

ವಿಶೇಷ ಸಮೀಕ್ಷಾ ಕಾರ್ಯ : ಶಾಲೆಯಿಂದ ಹೊರಗುಳಿದ 271 ಮಕ್ಕಳು ಪತ್ತೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಆ.11:  ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜುಲೈ 28 ರಂದು ಜರುಗಿದ 2023-24ನೇ ಸಾಲಿನ ವಿಶೇಷ ಸಮೀಕ್ಷಾ ಕಾರ್ಯದಲ್ಲಿ, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 271 ಮಕ್ಕಳು ಪತ್ತೆ[more...]

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಘಟನೆ ಸ್ಥಳಕ್ಕೆ ಬರದಿದ್ದಕ್ಕೆ ಎಂಎಲ್ಸಿ ಕೆ.ಎಸ್.ನವೀನ್ ಖಂಡನೆ

ಚಿತ್ರದುರ್ಗ:ಚಿತ್ರದುರ್ಗ ಹೊರವಲಯದ  ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕವಾಡಿಗರಹಟ್ಟಿಗೆ   BJP MLC ಕೆ.ಎಸ್.ನವೀನ್ ಭೇಟಿ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಎಂಎಲ್ಸಿ ಪರಿಹಾರ ನಿಧಿಯಿಂದ  ತಲಾ 50ಸಾವಿರ[more...]

ಕೆಂಡದಲ್ಲಿ ಬಿದ್ದು ಸುಟ್ಟು ನರಳಾಡುತ್ತಿದ್ದ ಮಗುವಿಗೆ ಚಿಕಿತ್ಸೆ ಕೊಡದ ಜಿಲ್ಲಾ ಆಸ್ಪತ್ರೆ ಸಿಬ್ಬಂದಿಗಳು, ಬಡವರು ಸರ್ಕಾರಿ ಆಸ್ಪತ್ರೆಗೆ ಹೋಗೋದು ತಪ್ಪಾ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ  ಬೆಳಿಗ್ಗೆ 6 ಗಂಟೆಯಿಂದ ನರಳುತ್ತಿರುವ ಗಾಯಾಳುಗಳಿಗೆ ಚಿಕಿತ್ಸೆ ನೀಡದೇ ಅಮಾನವೀಯ ವರ್ತನೆ ತೋರಿರುವ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ  ನಡೆದಿದೆ‌ ಚಿತ್ರದುರ್ಗ ತಾಲೂಕಿನ ಬೊಮ್ಮನಹಳ್ಳಿ  ಗ್ರಾಮದಲ್ಲಿ ಮೊಹರಂ[more...]

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪಗೆ ಗೌರವ ಡಾಕ್ಟರೇಟ್

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರಿಗೆ ಕುವೆಂಪು ವಿವಿ 33ನೇ ವಾರ್ಷಿಕ‌ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನ್ನು ಗ್ರಾಮೀಣಾಭಿವೃದ್ಧಿ ಕ್ಷೇತ್ರ ಪರಿಗಣಿಸಿ ನೀಡಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡಉಳ್ಳಾರ್ತಿ. ಇವರು,[more...]

ರೂ.10/-ರ ನಾಣ್ಯ ಸ್ವೀಕರಿಸಿ, ಚಲಾವಣೆಗೊಳಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ18: ಜಿಲ್ಲೆಯ ಎಲ್ಲಾ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು, ಸರ್ಕಾರದ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವದಂತಿಗಳನ್ನು ನಂಬದೆ, ರೂ.10/-ರ ಮುಖಬೆಲೆಯ ನಾಣ್ಯಗಳನ್ನು ಸ್ವೀಕರಿಸಿ, ಚಲಾವಣೆಗೊಳಿಸಬೇಕು ಎಂದು[more...]

ವಿಕಲಚೇತನರಿಗೆ ಸಾಧನ ಸಲಕರಣೆ ಉಚಿತವಾಗಿ ಒದಗಿಸಲು ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ಉಚಿತವಾಗಿ ಒದಗಿಸಲು ವೈದ್ಯಕೀಯ ತಪಾಸಣಾ ಶಿಬಿರವನ್ನು ಇದೇ ಜುಲೈ 17 ರಿಂದ 22 ರವರೆಗೆ[more...]

ಜುಲೈ 18ರಂದು ಉಚಿತ ಹೃದಯ ತಪಾಸಣಾ ಶಿಬಿರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ15: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿರಿಯೂರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಇಂಡಿಯಾನಾ ಎಸ್.ಜೆ.ಎಂ ಹಾರ್ಟ್ ಸೆಂಟರ್ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ18ರಂದು[more...]

ಕಾತ್ರಾಳು ಕೆರೆಗೆ ತುಂಗೆ ಹರಿದು ಬಂದ ಹಿನ್ನಲೆ ಸಿಹಿ ಹಂಚಿ, ಸಂಭ್ರಮಿಸಿದ ರೈತರು

ಚಿತ್ರದುರ್ಗ: ತುಂಗಾ ಜಲಾಶಯ  ಭರ್ತಿಯಾಗಿ ನೀರು ನದಿಗೆ ಹೋಗುತ್ತಿರುವ ಹಿನ್ನಲೆ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವತಿಯಂದ ಜುಲೈ ಅಂತ್ಯಕ್ಕೆ ಬಯಲು ಸೀಮೆ ಬಾಗಿನ ಸಮರ್ಪರಣೆ ಮಾಡಲು ನಿರ್ಧರಿಸಲಾಗಿದೆ. ಕಾತ್ರಾಳು  ಕೆರೆಗೆ ತುಂಗಾ[more...]