ಭ್ರಷ್ಟ ಬಿಜೆಪಿ, ಲೂಟಿಕೋರ ಶಾಸಕ, 70 ವರ್ಷದಲ್ಲಿ ಕಂಡರಿಯದ ಬೆಲೆ ಏರಿಕೆ:ಮಾಜಿ ಸಚಿವ ಹೆಚ್.ಆಂಜನೇಯ ವಾಗ್ದಾಳಿ

  ಚಿತ್ರದುರ್ಗ: ಬ್ರಿಟಿಷರ ಆಡಳಿತದಿಂದ ಮುಕ್ತಗೊಂಡ ಬಳಿಕ ಎಪ್ಪತ್ತು ವರ್ಷದಲ್ಲಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ಕಾಂಗ್ರೆಸ್ ಪಕ್ಷ ಸ್ಥಾಪಿಸಿದ್ದ ಸಾರ್ವಜನಿಕ ಆಸ್ತಿಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ದೂರಿದರು.[more...]