ಸುದರ್ಶನ್ ಗೆ ಮಾಸ್ಟರ್ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಪದಕ

chithradurga:  ಚಿತ್ರದುರ್ಗ  (chithradurga) ತಾಲೂಕಿನ ಸಿದ್ದಾಪುರಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸುದರ್ಶನ್ ಗೆ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ ಲಭಿಸಿದೆ.[more...]

ಹೊಸ ನ್ಯಾಯಬೆಲೆ ಅಂಗಡಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.29: ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ, ಭರಮಸಾಗರ ಗೊಲ್ಲರಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.[more...]

ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

 ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು ************* ಚಿತ್ರದುರ್ಗ ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ[more...]

ಎಲ್ಲಾ ಲಾರಿ ಮಾಲೀಕರು ಸಂಘಟಿತರಾಗಿ ಸಂಘ ಬೆಳೆಸಿ:ಶಾಸಕ ಟಿ.ರಘುಮೂರ್ತಿ

  ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ಸಾರ್ವಜನಿಕರು ಹಾಗೂ ವರ್ತಕರ ಸರಕುಗಳನ್ನು ಸಾಗಾಟ ಮಾಡುವ ಮೂಲಕ ಚಳ್ಳಕೆರೆ ಲಾರಿ ಮಾಲೀಕರ ಸಂಘ ಉತ್ತಮ ಬಾಂಧವ್ಯವನ್ನು ಹೊಂದಿದೆ. ಇದೇ ಮೊದಲ ಬಾರಿಗೆ ಲಾರಿ ಮಾಲೀಕರ ಕ್ಷೇಮಾಭಿವೃದ್ದಿ[more...]

ನರೇಗಾ ಯೋಜನೆಗೆ ಸಂಬಂಧಿಸಿದ ಕಡತಗಳ ಪರಿಶೀಲಿಸಿದ ಸಿಇಓ

ಹೊಳಲ್ಕೆರೆ ತಾಲ್ಲೂಕು ಶಿವಗಂಗಾ ಗ್ರಾಮ ಪಂಚಾಯಿತಿಗೆ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ದಿಡೀರ್ ಭೇಟಿ ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ಶಿವಗಂಗಾ ಗ್ರಾಮ  ಪಂಚಾಯಿತಿಗೆ ಬುಧವಾರ ಸಂಜೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು[more...]

ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಅಗತ್ಯ- ನ್ಯಾ. ಬಿ.ಎಸ್. ರೇಖಾ

ಚಿತ್ರದುರ್ಗ :ದೇಶದಲ್ಲಿ ಬಾಲ್ಯ ವಿವಾಹ ದಂತಹ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಹೇಳಿದರು. ಜಿಲ್ಲಾ ಕಾನೂನು[more...]

ಲಂಚ ಪಡೆದ ಉಪವಿಭಾಗಧಿಕಾರಿಗೆ 4 ವರ್ಷ ಜೈಲು 20 ಸಾವಿರ ದಂಡ

ತುಮಕೂರು :ಲಂಚ‌ ಪಡೆದ ಉಪ ವಿಭಾಗಾಧಿಕಾರಿ ಜೈಲು ಶಿಕ್ಷೆ- ದಂಡಕ್ಕೆ ಗುರಿಯಾಗಿದ್ದಾರೆ. ಎಸಿ ತಬುಸಮ್ ಜಹೇರ ಶಿಕ್ಷೆಗೆ ಗುರಿಯಾದ ಅಪರಾಧಿಗೆ ನಾಲ್ಕು ವರ್ಷ ಜೈಲು 20 ಸಾವಿರ ದಂಡ ವಿಧಿಸಲಾಗಿದೆ. ಮತ್ತೊಬ್ಬ ಆರೋಪಿ ಉಪ[more...]

ವಿಶ್ವಮಾನವ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಚಿತ್ರದುರ್ಗ:ನಗರದ ಹೊರ ವಲಯದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಸೀಬಾರ-ಗುತ್ತಿನಾಡು ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಇಂದು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಭಾನುವಾರದಂದು ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್[more...]

ಸಚಿವರ ಪಿಎ ಕಾರು ಅಪಘಾತ ಬೈಕ್ ಸಾವರ ಸಾವು

ಚಿತ್ರದುರ್ಗ: ಇಲ್ಲಿಗೆ ಸಮೀಪದ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ( accident) ಬೈಕ್ ಸವಾರರೊಬ್ಬರು ಸಾವಿಗೀಡಾಗಿದ್ದಾರೆ. ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಕ್ರಾಸ್ ಬಳಿಯ NH-369ನಲ್ಲಿ ಘಟನೆ ನಡೆದಿದೆ. ಇದು ಸಚಿವ ಕೃಷ್ಣಬೈರೇಗೌಡರ ಪಿಎ ಕಾರು[more...]

ಶಿಕ್ಷಕನಿಂದ ಮಾತ್ರ ಮೌಲ್ಯಯುತ ಸಮಾಜ ನಿರ್ಮಾಣ ಸಾಧ್ಯ : ಟಿ.ರಘುಮೂರ್ತಿ

ಚಳ್ಳಕೆರೆ-೦೫ ಶಿಕ್ಷಣ ಕ್ಷೇತ್ರದ ಭೀಷ್ಮ,ರಾಷ್ಟ್ರದ ರಾಷ್ಟ್ರಪತಿ ದಿವಂಗತ ಸರ್ವೆಪಲ್ಲಿ ರಾಧಕೃಷ್ಣರವರ ಆದರ್ಶಗಳನ್ನು ಪ್ರತಿಯೊಬ್ಬ ಶಿಕ್ಷಕರನು ಅಳವಡಿಸಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದ ಹಿರಿಮೆಯನ್ನು ಸಂರಕ್ಷಿಸಬೇಕೆAದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ನಗರದ ಗುರುರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ[more...]