ರಾಜ್ಯ ಚುನಾವಣೆ ಕಣಕ್ಕೆ ಸೋನಿಯಾ ಎಂಟ್ರಿ

ರಾಜ್ಯ ಮತಯುದ್ಧದ ಅಖಾಡದಲ್ಲಿ ಕೇಸರಿ ಕಲಿಗಳನ್ನ ಕಟ್ಟಿಹಾಕಲು ಕೈ ಪಡೆಯ ಕಸರತ್ತು ಜೋರಾಗಿದೆ. ರಾಹುಲ್​ ಗಾಂಧಿ ಹಾಗೂ ಹಾಗೂ ಪ್ರಿಯಾಂಕಾ ಗಾಂಧಿಯನ್ನ ಫೀಲ್ಡ್​ಗಿಳಿಸಿ ವೋಟ್​ ಬ್ಯಾಂಕ್​ ಕೊಳ್ಳೆಹೊಡೆಯುವ ಪ್ರಯತ್ನದಲ್ಲಿದೆ. ಈ ಮಧ್ಯೆ ಕಾಂಗ್ರೆಸ್​ ನಾಯಕಿಯೇ[more...]

ಬಿಜೆಪಿ ಪಕ್ಷದಿಂದ ಮಾತ್ರ ಅಭಿವೃದ್ದಿ ಸಾಧ್ಯ:ಶಾಸಕ ಜಿ‌.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ರಾಜ್ಯದ ಅಭಿವೃದ್ಧಿ ಪರ್ವ ಮುಂದುವರೆಯಲು ಬಿಜೆಪಿ ಪಕ್ಷಕ್ಕೆ ಮತ ನೀಡಿದರೆ ಮಾತ್ರ ಎಲ್ಲಾ ವರ್ಗದ ಅಭಿವೃದ್ಧಿ ಆಗಲು ಸಾಧ್ಯ ಎಂದು ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಬುದ್ದನಗರ, ಟೀಚರ್ಸ್ ಕಾಲೋನಿ, ಸೂರ್ಯಪುತ್ರ ಸರ್ಕಲ್, ಐಯುಡಿಪಿ,[more...]

ದುರ್ಗದ ಅಭಿವೃದ್ದಿ ಕೆಲಸಗಳು ಜನರಿಗೆ ಗೊತ್ತಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ 583 ಕೋಟಿ ನೀಡಿದ್ದು  ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಶುದ್ದಕುಡಿಯುವ ನೀರು ಒದಗಿಸುವ ಕೆಲಸ ನಡೆಯುತ್ತಿದ್ದು ಶಾಶ್ವತವಾದ ಅಭಿವೃದ್ಧಿ  ಕೆಲಸ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ,ಜನರಿಗೆ ಗೊತ್ತಿದೆ  ಅಭಿವೃದ್ಧಿ  ಕೆಲಸಗಳು ಹೇಗೆ[more...]

ಗೀತಾ ಶಿವರಾಜ್ ಕುಮಾರ್ ನಾಳೆ ಕಾಂಗ್ರೆಸ್ ಸೇರ್ಪಡೆ

 ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು: ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು[more...]

ವಿಧಾನಸಭಾ ಚುನಾವಣೆ : ಜಿಲ್ಲೆಯಲ್ಲಿ 14.03 ಲಕ್ಷ ಮತದಾರರು: ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.27: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಸಿದ್ದವಾಗಿದೆ. ಜಿಲ್ಲೆಯಲ್ಲಿ ಒಟ್ಟು 14,03,585 ಮತದಾರರು ಇದ್ದು, ಇದರಲ್ಲಿ 7,00,811 ಪುರುಷ, 7,02,702 ಮಹಿಳಾ ಹಾಗೂ 72 ಇತರೆ[more...]

ಏ.26 ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ(ಕರ್ನಾಟಕ ವಾರ್ತೆ) ಏ.25 : ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವಿ.ವಿ ಕೇಂದ್ರದ ಹತ್ತಿರ ಹಾಲಿ ಇರುವ ಎ.ಬಿ ಕೇಬಲ್ ತೆಗೆದು ರ‍್ಯಾಬಿಟ್ ವಾಹಕ ಅಳವಡಿಸುವ ಕಾಮಗಾರಿ ಮತ್ತು[more...]

ಅಪಾರ ಬೆಂಬಲಿಗರ ಜೊತೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ ನಗರಸಭೆ ಸದಸ್ಯ ದೀಪಕ್

ಚಿತ್ರದುರ್ಗ: ನಗರದ ಕೆಳಗೋಟೆಯ ಜೆಡಿಎಸ್ ನಗರಸಭೆ ಸದಸ್ಯ ದೀಪಕ್ ಅವರು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತನ್ನ ಸಾವಿರಾರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ದೀಪು ನಮ್ಮ[more...]

90 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ : 8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.21: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ಜರುಗಿತು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 98 ಅಭ್ಯರ್ಥಿಗಳು ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 8 ಅಭ್ಯರ್ಥಿಗಳ ನಾಮಪತ್ರ[more...]

ರಾಜ್ಯ ಕಾಂಗ್ರೆಸ್ ಸಿಎಂ ರೇಸ್ ಪಟ್ಟಿ ಬಿಡುಗಡೆ ಮಾಡಿದ ಎಂಬಿಪಿ

ಬೆಂಗಳೂರು (ಏ.15): ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ಹಲವು ನಾಯಕರು ಕಾಂಗ್ರೆಸ್ ನಲ್ಲಿ ಸಮರ್ಥರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ಸಿಎಂ ಗಳ ಮುಖ್ಯಸ್ಥರು ಕೂಡ ಮಲ್ಲಿಕಾರ್ಜುನ[more...]

ಬಿಜೆಪಿ ಸರ್ಕಾರದ ಮತ್ತೊಂದು ವಿಕೆಟ್ ಪತನ

ಕಲಬುರ್ಗಿ: ರಾಜ್ಯ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಬಿಜೆಪಿ ಮುಖಂಡ, ಮಾಜಿ ಶಾಸಕ ದೊಡ್ಡಪ್ಪ ಗೌಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ದೊಡ್ಡಪ್ಪಗೌಡ ಅವರಿಗೆ ಟಿಕೆಟ್[more...]