ಮೊಳಕಾಲ್ಮುರು ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವನ್ನಾಗಿ ಘೋಷಿಸುವಂತೆ ಒತ್ತಾಯ

ವರದಿ:ತುಮಕೂರ್ಲಳ್ಳಿ  ಗೋವಿಂದಪ್ಪ   ಮೊಳಕಾಲ್ಮುರು:ಸಕಾಲಕ್ಕೆ ಸರಿಯಾಗಿ ಮಳೆಯಾಗದೆ   ತಾಲ್ಲೂಕಿನಾದ್ಯಂತ ಬರದ ಛಾಯೆ ಅವರಿಸಿದ್ದು ರೈತ ಸಮುದಾಯ ಸಂಕಷ್ಟದ ಸುಳಿಯಲ್ಲಿ ಜೀವನ ಸಾಗಿಸುವಂತಾಗಿದೆ ಇಂತಹ ವಿಷಮ ಪರಿಸ್ಥಿತಿಯಿಂದ ರೈತರ ಬದುಕಿಗೆ ಆಸರೆಯಾಗಲು ಮೊಳಕಾಲ್ಮುರು ತಾಲ್ಲೂಕನ್ನು ಬರಗಾಲ ಪೀಡಿತ[more...]

ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ: ಜುಲೈ 31 ವಿಮಾ ನೋಂದಣಿಗೆ ಕೊನೆಯ ದಿನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.20: 2023-24ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದೆ. ಜುಲೈ 31 ವಿಮಾ ನೋಂದಣಿಗೆ ಕೊನೆಯ ದಿನವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ[more...]

ಮಕ್ಕಳ ಮಾನಸಿಕ ಮತ್ತು ದೈಹಿಕ ಅಭಿವೃದ್ಧಿಗೆ ಕ್ರೀಡೆಗಳು ಪೂರಕ:ಬಿಇಓ ಜಯಲಕ್ಷ್ಮಿ 

ವರದಿ:  ತುಮಕೂರ್ಲಹಳ್ಳಿ ಗೋವಿಂದಪ್ಪ  ಮೊಳಕಾಲ್ಮುರು:( Molaklamuru) ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಅವಶ್ಯಕವಾಗಿದ್ದು ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ  ಕ್ರೀಡಾಕೂಟಗಳು ಬಹಳ ಉಪಯುಕ್ತವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ  ಕಾರ್ಯಕ್ರಮದಲ್ಲಿ ತ್ರೋ ಬಾಲ್ ಎಸೆಯುವ ಮೂಲಕ[more...]

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.20: 2023-24ನೇ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ[more...]

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪಗೆ ಗೌರವ ಡಾಕ್ಟರೇಟ್

ಚಿತ್ರದುರ್ಗ: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಅವರಿಗೆ ಕುವೆಂಪು ವಿವಿ 33ನೇ ವಾರ್ಷಿಕ‌ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನ್ನು ಗ್ರಾಮೀಣಾಭಿವೃದ್ಧಿ ಕ್ಷೇತ್ರ ಪರಿಗಣಿಸಿ ನೀಡಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡಉಳ್ಳಾರ್ತಿ. ಇವರು,[more...]

ಬೆಳೆ ಕಟಾವು ಪ್ರಯೋಗ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ: ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ  

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.19: ಸರಿಯಾದ ಸಮಯದಲ್ಲಿ ಬೆಳೆ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದರಿಂದ, ರೈತರಿಗೆ ಬೆಳೆ ವಿಮೆ ಪರಿಹಾರ ದೊರಕುವಲ್ಲಿ ನಷ್ಟ ಉಂಟಾಗುತ್ತದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಕಂಡುಬಂದರೆ, ನಿರ್ಲಕ್ಷ್ಯ ತೋರಿದ ಅಧಿಕಾರಿ ವಿರುದ್ಧ[more...]

ರೂ.10/-ರ ನಾಣ್ಯ ಸ್ವೀಕರಿಸಿ, ಚಲಾವಣೆಗೊಳಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ18: ಜಿಲ್ಲೆಯ ಎಲ್ಲಾ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು, ಸರ್ಕಾರದ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವದಂತಿಗಳನ್ನು ನಂಬದೆ, ರೂ.10/-ರ ಮುಖಬೆಲೆಯ ನಾಣ್ಯಗಳನ್ನು ಸ್ವೀಕರಿಸಿ, ಚಲಾವಣೆಗೊಳಿಸಬೇಕು ಎಂದು[more...]

ಜುಲೈ 18ರಂದು ಉಚಿತ ಹೃದಯ ತಪಾಸಣಾ ಶಿಬಿರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ15: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿರಿಯೂರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಇಂಡಿಯಾನಾ ಎಸ್.ಜೆ.ಎಂ ಹಾರ್ಟ್ ಸೆಂಟರ್ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ18ರಂದು[more...]

ಎಲ್ಲಾ ಕಡೆಯಲ್ಲಿ ಜನ 30 ವರ್ಷದ ಸಮಸ್ಯೆ ಹೇಳತ್ತಿದ್ದಾರೆ:ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಚಿತ್ರದುರ್ಗ : 30 ವರ್ಷದಿಂದ ಇರುವ ಸಮಸ್ಯೆಯನ್ನು ಸರಿಪಡಿಸುವ ಅದಕ್ಕೆ ತೇಪೇ ಹಚ್ಚುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಶಾಸಕ ಕೆ.ಸಿ.ವಿರೇಂದ್ರ ತಿಳಿಸಿದರು. ನಗರದ ಐಯ್ಯಣ್ಣ ಪೇಟೆಯ ವಾಸವಿ ಸೂಲ್ಕ್ ಮುಂಭಾಗದ ತ್ಯಾಗರಾಜ್ ಮಾರುಕಟ್ಟೆ ನಿರ್ಮಾಣದ ಶಂಕುಸ್ಥಾಪನೆಯನ್ನು[more...]

ಕಲಾಪ ಪ್ರವೇಶ ಮಾಡಿದ ವಕೀಲರ ಬಗ್ಗೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವು ಯಾದವ್ ಹೇಳಿದ್ದೇನು.

ಚಿತ್ರದುರ್ಗ : ಶುಕ್ರವಾರದಂದು  ವಿಧಾನಸಭೆಯಲ್ಲಿ   ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಭದ್ರತಾಲೋಪ ನಡೆದಿತ್ತು. ಈ ವ್ಯಕ್ತಿ ಚಿತ್ರದುರ್ಗ ಜಿಲ್ಲೆಯವರು ಎಂಬುದು ಸಹ ದೃಢಪಡಿಸಿದರು. ಈ ವಿಷಯಕ್ಕೆ  ಸಿ.ಡಿ.ತಿಪ್ಪೇರುದ್ರಪ್ಪ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ[more...]