ದೇವದುರ್ಗ ಶಾಸಕಿ ಕರೆಮ್ಮ ನಾಯಕ ಜಾಗದಲ್ಲಿ ಕುಳಿತು ಅರೆಸ್ಟ್ ಆದ ಮೊಳಕಾಲ್ಮುರು ವಕೀಲ

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ, ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರ ಕುರ್ಚಿಯಲ್ಲಿ ಕುಳಿತಿದ್ದ ಆರೋಪದಡಿ ವಕೀಲ ತಿಪ್ಪೇರುದ್ರಪ್ಪ (76) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದ ತಿಪ್ಪೇರುದ್ರಪ್ಪ,[more...]

ಗಾಂಧಿನಗರದ ನಿವಾಸಿ ಶಿವಸ್ವಾಮಿ ಕಾಣೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜುಲೈ04: ಚಿತ್ರದುರ್ಗ ಗಾಂಧಿನಗರದ ನಿವಾಸಿ ಶಿವಸ್ವಾಮಿ (24ವರ್ಷ) ಅವರು ಕಾಣೆಯಾಗಿರುವ ಪ್ರಕರಣ 2023ರ ಜೂನ್ 10ರಂದು ಚಿತ್ರದುರ್ಗ ಬಡಾವಣೆ  ಪೊಲೀಸ್   ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾಗಿರುವ ಯುವಕನ ಚಹರೆ ಇಂತಿದೆ. ಶಿವಸ್ವಾಮಿ (24 ವರ್ಷ)[more...]

ಪಿಂಚಣಿದಾರರೇ ಸಮಸ್ಯೆ ಇದ್ದರೆ ಪರಿಹಾರ ಪಡೆಯಲು ದಿನಾಂಕ ಫಿಕ್ಸ್

ಪಿಂಚಣಿದಾರರೇ ನಿಮಗೆ ಪಿಂಚಣಿ ಸಮಸ್ಯೆಗೆ ಜುಲೈ 13 ರಂದು ಪರಿಹಾರ ಪಡೆಯಿರಿ. ನಮ್ಮ ಜ‌ನ ವಾರ್ತೆ ಬಳ್ಳಾರಿ: ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯಿಂದ ಪಿಂಚಣಿದಾರರ ಕುಂದುಕೊರತೆಗಳನ್ನು ನಿವಾರಿಸಲು ಜುಲೈ 13 ರಂದು ಬೆಳಗ್ಗೆ 11 ರಿಂದ[more...]

ನಾಳೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ನೇಹ ಸಂಭ್ರಮ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28: ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಸ್ನೇಹ ಸಂಭ್ರಮ-2023ರ ಅಂತಿಮ ವರ್ಷದ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಇದೇ[more...]

ಪ್ರತಿಭೊತ್ಸವ ಸಮಾರಂಭ ಅತಿಯಾದ ಮೊಬೈಲ್ ಬಳಕೆಯಿಂದ ಕ್ರೀಯಾಶೀಲತೆ ಹಾಳು   -ನಿವೃತ್ತ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.25: ಅತಿಯಾದ ಮೊಬೈಲ್ ಬಳಕೆಯಿಂದ ಯುವ ಜನತೆಯಲ್ಲಿನ ಕ್ರೀಯಾಶೀಲತೆ ಹಾಳಾಗುತ್ತಿದೆ. ಮೊಬೈಲ್ ಎಂಬ ಯತ್ರೋಪಕರಣ ಲಕ್ಷಾಂತರ ಜನರ ಬದುಕನ್ನು ಕಿತ್ತುಕೊಂಡಿದೆ ಎಂದು ನಿವೃತ್ತ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಬೇಸರ ವ್ಯಕ್ತ[more...]

ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.25: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ 2023-24ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ 2023ನೇ ಸಾಲಿಗೆ[more...]

ಕರ್ನಾಟಕ ಟೂ ನಲ್ಲಿ ಶ್ರೀ ಅಹೋಬಲ ಟಿವಿಎಸ್ ಗೆ ನಂಬರ್ ಓನ್ ಕಿರೀಟ

ಚಿತ್ರದುರ್ಗ:ಜೂ26: ಚಿತ್ರದುರ್ಗ ನಗರದ ಶ್ರೀ ಅಹೋಬಲ ಟಿವಿಎಸ್ ಕಂಪನಿಯ ದಿನದಿಂದ ದಿನಕ್ಕೆ ಜನಪ್ರಿಯವಾಗಿ ಬೆಳೆಯುವ ಜೊತೆಗೆ ಜನರನ್ನು ಆಕರ್ಷಣೆ ಮಾಡುತ್ತಿದ್ದು ಎರಡನೇ ಬಾರಿಗೆ ಮಧ್ಯ ಕರ್ನಾಟಕದಲ್ಲಿ (K2) ಎಲ್ಲಾ ಟಿವಿಎಸ್ ಶೋ ರೂಂ ಗಳನ್ನು[more...]

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹಾಗೂ ಯೋಜನಾ ಅಭಿಯಂತರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹಾಗೂ ಯೋಜನಾ ಅಭಿಯಂತರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಆರ್.ಓ.ಘಟಕಗಳ ನಿರ್ಮಾಣದಲ್ಲಿ 1.11 ಕೋಟಿ ರೂ. ಡಿಎಂಎಫ್ ಹಣ ದುರ್ಬಳಕೆ ಆರೋಪ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.25: ಶುದ್ಧ ನೀರು ಘಟಕಗಳ[more...]

ಭದ್ರಾ ಮೇಲ್ದಂಡೆ ಯೋಜನೆ ಒಂದು ವರ್ಷದೊಳಗೆ ಪೂರ್ಣ:ಸಚಿವ ಡಿ.ಸುಧಾಕರ್

ಚಿತ್ರದುರ್ಗ:(ಕರ್ನಾಟಕ ವಾರ್ತೆ,)ಜೂನ್24) ಬಯಲಸೀಮೆಯ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಿರುವ  ಭದ್ರಾ ಮೇಲ್ದಂಡೆ ಯೋಜನೆಯನ್ನು ಒಂದು ವರ್ಷದೊಳಗಾಗಿ ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದು ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್[more...]

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು

27ರಿಂದ ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅರ್ಜಿ ಸಲ್ಲಿಕೆ ವಿಳಂಬವಾಗಿದೆ ಎಂದು ಅನಿಸಿರಬಹುದು ಆದರೆ ಇದು ವಿಳಂಬ ಅಲ್ಲ, ಗೃಹಲಕ್ಷ್ಮಿಯೋಜನೆ[more...]