ಜೂನ್ 11ರಂದು “ಶಕ್ತಿ” ಯೋಜನೆಗೆ ಚಾಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.9: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ರಾಜ್ಯಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ “ಶಕ್ತಿ” ಯೋಜನೆಗೆ ಚಾಲನೆ[more...]

ನಿದ್ರೆ ಸಮಸ್ಯೆಯಿಂದ ಬಳುತ್ತಿದ್ದಿರಾ, ಇಲ್ಲಿದೆ ಪರಿಹಾರಗಳು

ಇಂದು ಬಹುತೇಕ ಮಂದಿ ನಿದ್ರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಕಾರಣ ಹಲವು. ಈ ಹಿನ್ನಲೆ ಇಂತಹ ತಪ್ಪುಗಳನ್ನು ಸರಿಮಾಡುವುದು ಮುಖ್ಯವಾಗುತ್ತದೆ. ಬೆಳಗ್ಗಿನ ಹೊತ್ತು ಹಾಗೇ ಒಂದು ಜೋಂಪು ನಿದ್ದೆ ಹೊಡೆಯುವುದರಿಂದ ಯಾವುದೇ ಸಮಸ್ಯೆ ಇಲ್ಲ.[more...]

ಪ್ರಾಣ ಬೇಕಾದ್ರೂ ಕೊಡುತ್ತೇವೆ,ಮೀಸಲಾತಿ ಮಟ್ಟಿದರೇ ಸಹಿಸಲ್ಲ: ಮಾಜಿ ಸಚಿವ ಬಿ.ಶ್ರೀರಾಮುಲು

ಬೆಂಗಳೂರು, ಜೂನ್‌ 09: ಪ್ರಾಣ ಬೇಕಾದ್ರೂ ಕೊಡುತ್ತೇವೆ ಆದರೆ ಮೀಸಲಾತಿ ಮುಟ್ಟಿದರೇ ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ[more...]

ರಾಜ್ಯದಲ್ಲಿ ವರ್ಗಾವಣೆ ದಂಧೆ, ಅಧಿಕಾರಿಗಳ ಹುದ್ದೆಗೆ ರೇಟ್ ಫಿಕ್ಸ್ : ಹೆಚ್ಡಿಕೆ ಕಿಡಿ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ[more...]

ಜಾತ್ರೆಯಲ್ಲಿ ನೂಕು ನುಗ್ಗಲು 30 ಮಂದಿ ಕಾಲ್ತುಳಿತ ಮುಂದೇ ಆಗಿದ್ದೇನು

ತುಮಕೂರು : ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವದಲ್ಲಿ ನೂಕು ನುಗ್ಗಲು ಉಂಟಾಗಿ ಬರೋಬ್ಬರಿ 30 ಮಂದಿಗೆ ಗಾಯವಾಗಿದೆ. ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವದ ವೇಳೆ ಈ ಘಟನೆ ನಡೆದಿದೆ.[more...]

ಕರ್ನಾಟಕದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ವೇದಿಕೆ ಸಿದ್ದ

ಬೆಂಗಳೂರು (ಜೂ.07): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಭಲ ಪ್ರಾದೇಶಿಕ ಪಕ್ಷವಾಗಿದ್ದ ಜೆಡಿಎಸ್‌ ಈಗ ಸಂಪೂರ್ಣ ನೆಲಕಚ್ಚಿ ಹೋಗಿದೆ. ಪ್ರತಿಬಾರಿ 25 ರಿಂದ 30ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುತ್ತಿದ್ದ ಜೆಡಿಎಸ್‌ 2023ರ ಚುನಾವಣೆಯಲ್ಲಿ ಕೇವಲ[more...]

16 ಸಾವಿರಕ್ಕೂ ಹೆಚ್ಚು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯ ಹೃದಯಘಾತದಿಂದ ನಿಧನ

ಗುಜರಾತ್:‌ ಸಾವು ಯಾವ ರೂಪದಲ್ಲಿ, ಯಾವ ಘಳಿಗೆಯಲ್ಲಿ ಬರುತ್ತದೆ ಎನ್ನುವುದನ್ನು ಹೇಳಲಾಗದು. ಹೃದ್ರೋಗ ತಜ್ಞರೊಬ್ಬರು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಗುಜರಾತ್‌ನ ಜಾಮ್‌ನಗರದಲ್ಲಿ ನಡೆದಿರುವುದು ವರದಿಯಾಗಿದೆ. ಗುಜರಾತ್‌ ನ ಪ್ರಮುಖ ಹೃದ್ರೋಗ ತಜ್ಞನಾಗಿ ಗುರುತಿಸಿಕೊಂಡಿದ್ದ ಗೌರವ್[more...]

ನೈಸರ್ಗಿಕ ವಿಕೋಪಗಳಿಂದ ರಕ್ಷಣೆ ಪಡೆಯಲು ಪರಿಕರ ಕಿಟ್: ವಲಸೆ ಕುರಿಗಾರರಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂ.6: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2022-23ನೇ ಸಾಲಿನ ಸಾಮಾನ್ಯ ಯೋಜನೆಯಡಿ “ನಿಗಮದಲ್ಲಿ ನೋಂದಣಿಯಾಗಿರುವ ಚಿತ್ರದುರ್ಗ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ[more...]

ಬಾಡಿಗೆ ಮನೆಯವರಿಗೆ ಗುಡ್ ನ್ಯೂಸ್, ಉಚಿತ ವಿದ್ಯುತ್ ಬಗ್ಗೆ ಸಚಿವ ಹೇಳಿದ್ದೇನು.

ಬೆಂಗಳೂರು: 200 ಯೂನಿಟ್​ ಉಚಿತ ವಿದ್ಯುತ್​ ವಿಚಾರದಲ್ಲಿ ಬಾಡಿಗೆದಾರರ ನಡುವೆ ಉಂಟಾಗಿದ್ದ ಗೊಂದಲಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್​ ತೆರೆಎಳೆದಿದ್ದಾರೆ. ಬಾಡಿಗೆದಾರರಿಗೂ ಉಚಿತ ವಿದ್ಯುತ್​ ಸಿಗಲಿದೆ ಎಂದು ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು[more...]

ಕಾಂಗ್ರೆಸ್ ಗೆ ಕೈ ಕೊಟ್ಟ ಹೊಸ ಪಕ್ಷ ಸ್ಥಾಪಿಸಲಿರುವ ಯುವ ನಾಯಕ

ನವದೆಹಲಿ: ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜಸ್ಥಾನದ ಕಾಂಗ್ರೆಸ್‌ನಲ್ಲಿನ ಬಿರುಕು (Rajasthan Congress Crisis) ಮತ್ತುಷ್ಟು ಹೆಚ್ಚಾಗಿದೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ (CM Ashok Gehlot) ಜತೆಗೆ ಮುನಿದುಕೊಂಡಿರುವ ಯುವ ನಾಯಕ ಸಚಿನ್[more...]