ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಹಾಕಲು ಅವಕಾಶ, ಎಂದಿನಿಂದ ಗೊತ್ತೆ.

ಬೆಂಗಳೂರು : ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದೆ. ಮಂಗಳವಾರದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಕಳೆದ 3 ತಿಂಗಳಿಂದ[more...]

ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ: ಅರ್ಥಪೂರ್ಣ ಆಚರಣೆಗೆ ಡಿಸಿ ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್5: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಇದೇ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಕಾರ್ಯಕ್ರಮವನ್ನು ವಿವಿಧ ಇಲಾಖೆಯ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ[more...]

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ 6 ಕಂಡಿಷನ್

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್‌ ಸಂಚಾರದ ಶಕ್ತಿ ಯೋಜನೆಗೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ. 6 ಕಂಡೀಷನ್ ಹಾಕಿ ಈ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದೊಳಗೆ[more...]

ಇಂದಿರಾ ಕ್ಯಾಂಟಿನ್ ತಿಂಡಿ ಊಟಕ್ಕೆ ಹೊಸ ಲಿಸ್ಟ್ ಏನಿದೆ ರುಚಿಕರ ತಿಂಡಿಗಳು

ಬೆಂಗಳೂರಿನಲ್ಲಿ ೨೫೦ ಇಂದಿರಾ ಕ್ಯಾಂಟೀನ್ ತಲೆ ಎತ್ತಲಿದ್ದು, ವಿವಿಧ ಬಗೆಯ ತಿಂಡಿ ಊಟ ಸಿಗಲಿದೆ. ಜೂನ್ ೨೯ ರಿಂದ ಕ್ಯಾಂಟೀನ್ ಆರಂಭವಾಗಲಿದ್ದು, ತಿಂಡಿಗೆ ೧೦ ರೂ, ಊಟಕ್ಕೆ ೨೦ ರೂ ಬೆಲೆ ನಿಗದಿಗೆ ಪ್ರಸ್ತಾವನೆ[more...]

4055 ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಆದೇಶ

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ( Government Pre-University College ) ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ 4055 ಅತಿಥಿ ಉಪನ್ಯಾಸಕರುಗಳನ್ನು ನೇಮಕ ( Guest Lecturers[more...]

ಕುತಂತ್ರದ ವಿರುದ್ಧ ಸೋಲಿಗೆ ಅಂಜುವುದಿಲ್ಲ: ಮಾಜಿ ಸಚಿವ ಆಂಜನೇಯ

*ಅಭಿವೃದ್ಧಿ ಕುರಿತು ಚಂದ್ರಪ್ಪ ಶ್ವೇತಪತ್ರ ಹೊರಡಿಸಲಿ* *ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ* ಹೊಳಲ್ಕೆರೆ, ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡಿದ ಎಲ್ಲ ಕಾರ್ಯಕರ್ತರಿಗೂ ಹಾಗೂ ಬಿಜೆಪಿಯ ಭೀತಿ, ಆಮಿಷ ಮಧ್ಯೆ ಬಹುದೊಡ್ಡ[more...]

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ನಾಲ್ಕು ಜನ ಸಾವು

ಚಿತ್ತೂರು:ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಕ್ರೂಸರ್ ಇದರ  ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೀಲೇರು-ಚಿತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದ್ದು, ಮೃತರನ್ನು ನಂದ್ಯಾಲ ಜಿಲ್ಲೆಯ ನಿವಾಸಿಗಳು ಎಂದು[more...]

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಸಚಿವ ಎ.ನಾರಾಯಣಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್3: ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಮಂಜೂರಾದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಹಾಗೂ ಸಂಸದ ಎ.ನಾರಾಯಣಸ್ವಾಮಿ[more...]

ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಮಾಹಿತಿ

ಗೃಹ ಲಕ್ಷ್ಮಿ: ರಾಜ್ಯದಲ್ಲಿರುವ ಬಿಪಿಎಲ್‌ ಹಾಗೂ ಎಪಿಎಲ್‌ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ 2000 ರೂ. ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಇದರಲ್ಲಿ ಮನೆಯ ಯಜಮಾನಿ ಯಾರು[more...]

ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಅಧಿಕಾರವಧಿಯಲ್ಲಿ ಸಮಗ್ರ ಅಭಿವೃದ್ದಿ: ಎ.ನಾರಾಯಣಸ್ವಾಮಿ

ಚಿತ್ರದುರ್ಗ : ಪ್ರಧಾನಿ ನರೇಂದ್ರಮೋದಿರವರು ಒಂಬತ್ತು ವರ್ಷಗಳ ಅಧಿಕಾರವಧಿಯಲ್ಲಿ ದೇಶದ ಸಮಗ್ರ ಅಭಿವೃದ್ದಿಗೆ ಸಾಕಷ್ಟು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆಂದು ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ತಿಳಿಸಿದರು. ಬಿಜೆಪಿ. ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎ.ನಾರಾಯಣಸ್ವಾಮಿ 2014[more...]