ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.2: ಮಳೆಯಿಂದ ಹಾನಿಗೆ ಒಳಗಾದ ಚಿತ್ರದುರ್ಗ ನಗರದ ಕೆಳಗೋಟೆ ಪ್ರದೇಶಗಳಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ[more...]

ಪೌಷ್ಠಿಕಾಂಶದ ಕೊರತೆಯಿಂದ ಕೂದಲು ಉದುರುತ್ತವೆ. ಯಾವ ಆಹಾರ ಸೇವನೆ ಮಾಡಬೇಕು ಇಲ್ಲಿದೆ ಮಾಹಿತಿ.

ಇದೀಗ ಪ್ರತಿಯೊಬ್ಬರ ಜೀವನವು ಒತ್ತಡ ಮತ್ತು ಜಂಜಾಟದಿಂದ ಕಾರ್ಯನಿರತವಾಗಿದೆ. ಈ ಕಾರಣದಿಂದಾಗಿ, ಅನಾರೋಗ್ಯಕರ ಸಮಸ್ಯೆಗಳು ಜನರನ್ನು ಕಾಡುತ್ತಿವೆ. ವಿಶೇಷವಾಗಿ ಬೊಜ್ಜು, ಬಿಪಿ, ಸಕ್ಕರೆ, ಮುಖದ ಮೇಲಿನ ಕಲೆಗಳು ಮತ್ತು ಕೂದಲು ಉದುರುವಿಕೆ ಎಲ್ಲರಲ್ಲೂ ಕಂಡುಬರುವ[more...]

ಬೇಸಿಗೆ ಶಿಬಿರ ಮಕ್ಕಳ ಜ್ಞಾನಾರ್ಜನೆಗೆ ಬುನಾದಿ: ಎಂ.ಎಸ್.ದಿವಾಕರ್

ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ್ ಚಿತ್ರದುರ್ಗ (ಕರ್ನಾಟಕ ವಾರ್ತೆ) ಮೇ.29: ಬೇಸಿಗೆ ಶಿಬಿರ ಮಕ್ಕಳ ಜ್ಞಾನದ ಬುನಾದಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ[more...]

ಕೈಗಾರಿಕಾ ತರಬೇತಿ ಸಂಸ್ಥೆ: ಆನ್‌ಲೈನ್ ಮೂಲಕ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.29: 2023-24 ನೇ ಸಾಲಿಗೆ ಚಿತ್ರದುರ್ಗ ನಗರದ ಮಹಿಳಾ ಸರ್ಕಾರಿ ಕೈಗಾರಿಕೆ ಸಂಸ್ಥೆ, ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹಾಗೂ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರದ  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರವೇಶಾತಿಗೆ ಅರ್ಜಿ[more...]

ನನ್ನ ಸೋಲಿಸಲು ಕುತಂತ್ರ ಹೂಡಿದ್ದ ಎಲ್ಲಾರನ್ನು ಜನ ಮನೆ ಸೇರಿಸಿದ್ದಾರೆ: ಶಾಸಕ ಟಿ.ರಘಮೂರ್ತಿ

ಚಳ್ಳಕೆರೆ- ಕ್ಷೇತ್ರದಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯದಿಂದ ಹ್ಯಾಟ್ರಿಕ್ ಗೆಲುವು‌ ಸಾಧಿಸಲು ಸಾಧ್ಯವಾಯಿತು. ಈ ಚುನಾವಣೆಯಲ್ಲಿ ಅನೇಕ ಮುಖಂಡರು ತಂತ್ರ ,ಕುತಂತ್ರ, ಷಡ್ಯಂತ್ರ ಮಾಡಿ ನನ್ನ ಸೋಲಿಸಲು ಯತ್ನಿಸಿದರು ಸಹ ಜನರು ನನ್ನ ಪರವಾಗಿ[more...]

28 ರಿಂದ ಜೂನ್​ 3 ರವರೆಗಿನ ರಾಶಿ ಭವಿಷ್ಯ ಹೇಗಿದೆ, ನಿಮ್ಮ ಭವಿಷ್ಯ ವಾರದ ಭವಿಷ್ಯ ಹೀಗಿದೆ.

ಮೇಷ: ಈ ವಾರ ನಿಮಗೆ ಅತ್ಯಂತ ಪ್ರಮುಖ ಎನಿಸಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಜೀವನದಲ್ಲಿ ಸುಧಾರಣೆ ತರಲು ತಮ್ಮೆಲ್ಲ ಪ್ರಯತ್ನವನ್ನು ಮಾಡಲಿದ್ದಾರೆ. ಆದರೆ ಇದು ಕಾರ್ಯಗತವಾಗಲು ಸಾಕಷ್ಟು ಸಮಯ ಬೇಕಾದೀತು. ಪ್ರೇಮ ಸಂಬಂಧದಲ್ಲಿರುವವರು[more...]

ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆಯಾವ ಖಾತೆ ನೋಡಿ.

24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ[more...]

ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಿನ್ನಲೆ ಮತ್ತು ಜೀವನದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿರಿಯೂರು ಶಾಸಕ ಡಿ. ಸುಧಾಕರ್ ಅವರಿಗೆ ಸಚಿವ ಭಾಗ್ಯ ಒಲಿದಿದೆ. ಚಿತ್ರದುರ್ಗ ಜಿಲ್ಲೆಯಿಂದ ಅವರೊಬ್ಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಚಿತ್ರದುರ್ಗ ಚಳ್ಳಕೆರೆಯಲ್ಲಿ 1961ರಲ್ಲಿ ಮಾ. 28ರಂದು ಜನಿಸಿದ್ದ ಸುಧಾಕರ್, ಚಿತ್ರದುರ್ಗ ಜಿಲ್ಲೆಯಲ್ಲೇ ಪಿಯುಸಿ ವಿದ್ಯಾಭ್ಯಾಸ[more...]

ಕಲುಷಿತ ನೀರು ಸೇವಿಸಿ 3 ಬಾಲಕ ಸಾವು, 30 ಜನ ಅಸ್ವಸ್ಥ

ದೇವದುರ್ಗ (ರಾಯಚೂರು ಜಿಲ್ಲೆ): ದೇವದುರ್ಗ ತಾಲ್ಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹನುಮಂತ (3) ಬಾಲಕ ಶುಕ್ರವಾರ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೀಪದ ಅರಕೇರಾ[more...]

ಕೃಷಿ ಇಲಾಖೆ ವಿವಿಧ ಯೋಜನೆ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.25: ಕೃಷಿ ಇಲಾಖೆಯ 2022-23ನೇ ಸಾಲಿನ ವಿವಿಧ ಯೋಜನೆ, ಕಾರ್ಯಕ್ರಮಗಳ ಸಮಗ್ರ ಅನುಷ್ಠಾನದಲ್ಲಿ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನಗಳಿಸಿ, ಪುರಸ್ಕಾರ ಪಡೆದಿದೆ. ಬೆಂಗಳೂರಿನಲ್ಲಿ ಜರುಗಿದ 2023-24ನೇ ಸಾಲಿನ ರಾಜ್ಯಮಟ್ಟದ ಮುಂಗಾರು[more...]