ಭೂ ಪರಿವರ್ತನೆ ಶುಲ್ಕದಲ್ಲಿ ಭಾರಿ ಹೆಚ್ಚಳ

ಬೆಂಗಳೂರು:  ಬೇಸಾದಯ ಉದ್ದೇಶಕ್ಕಾಗಿ ಹೊಂದಿರುವ ಯಾವುದೇ ಭೂಮಿಯನ್ನು ಬೇಸಾಯೇತರ ಉದ್ದೇಶಕ್ಕಾಗಿ ಪರಿವರ್ತಿಸುವಾಗ ಸಲ್ಲಿಸುವಂತ ಅರ್ಜಿ ಶುಲ್ಕದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. state Government ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಿಂದ ರಾಜ್ಯ[more...]