ನಾನು ನಿಂತ ನೀರಲ್ಲ ಹರಿಯುವ ನೀರು: ಸೋಮಣ್ಣ ಹೀಗೆ ಹೇಳಿದ್ದೇಕೆ?

ಬೆಂಗಳೂರು: ಬಿಜೆಪಿ ಚುನಾವಣೆ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯಿಂದ ಸೋಮಣ್ಣಗೆ ಕೋಕ್​​ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿ. ಸೋಮಣ್ಣ, ನಾನು ನಿಂತ ನೀರಲ್ಲ, ಹರಿಯುವ ನೀರು ಎಂದು ಹೇಳಿದ್ದಾರೆ.[more...]