ಅಕ್ರಮವಾಗಿ ಸಾಗಿಸುತ್ತಿದ್ದ 475kg ತೂಗದ ಗಾಂಜಾ ವಶ.

ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲೂರಹಳ್ಳಿ ಮತ್ತು ಅಬ್ಬೇನಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ   ( Marijuana)ಸಾಗಿಸುತ್ತಿದ್ದ ವ್ಯಕ್ತಿಯನ್ನು ವಶ ಪಡೆದು ಅವನಿಂದ ಸುಮಾರು ೪೭೫ ಗ್ರಾಂ ಒಣ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದನ್ನೂ[more...]