ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ:ಅಶೋಕ ಚಕ್ರವರ್ತಿ

ಚಿತ್ರದುರ್ಗ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಅ.9 ರಂದು ನಮ್ಮ ಹೋರಾಟವನ್ನು ಚುರುಕುಗೊಳಿಸುವುದಾಗಿ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ ಚಕ್ರವರ್ತಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದರು.[more...]