ಡಿ.14 ರಂದು ಪೊಲೀಸ್ ತರಬೇತಿ ಶಾಲೆ ಆವರಣದಲ್ಲಿ ನೂತನ ಕಟ್ಟಡಗಳ ಉದ್ಘಾಟನೆ

ಚಿತ್ರದುರ್ಗ (ಕರ್ನಾಟಕ ವಾರ್ತೆ).ಡಿ.9: ಜಿಲ್ಲೆಯ ಐಮಂಗಲದ ಪೊಲೀಸ್ ತರಬೇತಿ ಶಾಲೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿವಿದೋದ್ದೇಶ ಉಪಯುಕ್ತತಾ ಸಂಕೀರ್ಣ ಮತ್ತು ವಾಹನ ವಿಭಾಗ ಕಟ್ಟಡಗಳ ಉದ್ಘಾಟನಾ ಸಮಾರಂಭ ಡಿ. 14 ರಂದು ಬೆ. 9.30[more...]