ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮನವಿ ಪತ್ರ

ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ತರ ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಗೆ ಕೇಂದ್ರ ಸರ್ಕಾರ ಮುಂದಾಗಿರುವಾಗ ಆಂಧ್ರ ಪ್ರದೇಶದ ಸರ್ಕಾರ ಕ್ಯಾತೆ ತೆಗೆದಿರುವುದನ್ನು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ತೀವ್ರ[more...]