ಜಲಜೀವನ್ ಮಿಷನ್: ಆಟೋ ಪ್ರಚಾರ ಜಾಗೃತಿ ವಾಹನಕ್ಕೆ ಚಾಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.02: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು-ಜಲಜೀವನ್ ಯೋಜನೆ ಕುರಿತು ಆಟೋ ಪ್ರಚಾರ ಮೂಲಕ ಜಾಗೃತಿ ಮೂಡಿಸುವ ವಾಹನಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ[more...]