ಕೋಟೆ ನಾಡಲ್ಲಿ ಡಿ.23ರಂದು ಉದ್ಯೋಗ ಮೇಳ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.19: ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ[more...]