Tag: # job news
ಪ್ರಧಾನಿ ನಿವಾಸದ ಮೇಲೆ ಡ್ರೋಣ್ ಹಾರಾಟ: ಕಟ್ಟೆಚ್ಚರ
ನವದೆಹಲಿ,ಜು.೩- ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಇತ್ತೀಚೆಗಷ್ಟೇ ಇ-ಮೇಲ್ ಬೆದರಿಕೆ ಬಂದ ಬೆನ್ನಲ್ಲೇ ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಮೇಲೆ ಡ್ರೋನ್ ಹಾರಾಟ ಶಂಕೆ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ[more...]
ನಮ್ಮ ಎಕ್ಸ್ ಪರ್ಟ್ ಪಿಯು ಕಾಲೇಜಿಗೆ ನೂರರಷ್ಟು ಫಲಿತಾಂಶ
ಚಿತ್ರದುರ್ಗ, (ಮಾ.31): ನಗರದ ಜೆ.ಎಂ.ಐ.ಟಿ. ಕಾಲೇಜು ಸಮೀಪವಿರುವ ನಮ್ಮ ಎಕ್ಸ್‌ಪರ್ಟ್ ಪಿ.ಯು. ಕಾಲೇಜಿಗೆ ಪ್ರಥಮ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.ನೂರಕ್ಕೆ ನೂರರಷ್ಟು ಫಲಿತಾಂಶ ಲಭಿಸಿದೆ. ಪಿ.ಸಿ.ಎಂ.ಸಿ. ವಿಭಾಗದಲ್ಲಿ ನಾಗಶ್ರೀ ಎಂ.ಗೌಡರ್ ಆರು ನೂರಕ್ಕೆ 595[more...]
ಕ್ಷೇತ್ರದ ಅಭಿವೃದ್ದಿಗೆ ಕಾಂಗ್ರೆಸ್ ಗೆ ಮತ ನೀಡಿ:ಮಾಜಿ ಸಚಿವ ಹೆಚ್.ಆಂಜನೇಯ
ಹೊಳಲ್ಕೆರೆ: ಕ್ಷೇತ್ರದ ಅಭಿವೃದ್ಧಿಯನ್ನು ಕಡೆಗಣಿಸಿದ್ದು ತಾಲ್ಲೂಕಿನ ಸಮಗ್ರ ಅಭವೃದ್ಧಿಗೆ ಕಾಂಗ್ರೆಸ್‌ಗೆ ಮತ ನೀಡಬೇಕೆಂದು ಮಾಜಿ ಸಚಿವ ಹೆಚ್.ಆಂಜನೇಯ ಮನವಿ ಮಾಡಿದರು. ಮಂಗಳವಾರ ಚಿಕ್ಕಜಾಜೂರಿನಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಸಭೆಯಲ್ಲಿ ಅವರು ಮಾತನಾಡಿದರು. ಈಗಿನ ಶಾಸಕರು[more...]
ಎಎಪಿ ಪಕ್ಷದಿಂದ ದೆಹಲಿ ಮಾದರಿಯಲ್ಲಿ ಚಿತ್ರದುರ್ಗ ತಾಲ್ಲೂಕಿನ ಸಮಗ್ರ ಅಭಿವೃದ್ಧಿ:ಬಿ.ಇ.ಜಗದೀಶ್
ಚಿತ್ರದುರ್ಗ, ಮಾ.೨೭:ತಾಲ್ಲೂಕಿನ ಸರ್ಕಾರಿ ಶಾಲೆಗಳನ್ನು ದೆಹಲಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದರ ಜೊತೆಗೆ ಎಲ್‌ಕೆಜಿಯಿಂದ ಪದವಿ ಪೂರ್ವ ಶಿಕ್ಷಣವನ್ನು ಉಚಿತವಾಗಿ ನೀಡುವುದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ರಾಜ್ಯ ಜಂಟಿ[more...]
ನುಡಿದಂತೆ ನಡೆಯುವ ಮೂಲಕ 1781 ಜನರಿಗೆ ಹಕ್ಕು ಪತ್ರ ವಿತರಣೆ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
1781 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ನೀಡಿದ ಆಶ್ವಾಸನೆಯಂತೆ ಹಕ್ಕುಪತ್ರ ವಿತರಣೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್27: ನಾವು ನೀಡಿದ ಆಶ್ವಾಸನೆಯಂತೆ ರಾಜ್ಯದ ಲಂಬಾಣಿ, ಕುರುಬ, ಗೊಲ್ಲರಹಟ್ಟಿ, ತಾಂಡಾಗಳು ಹಾಗೂ ನಗರದ ಕೊಳಚೆ ಪ್ರದೇಶದಲ್ಲಿ ವಾಸವಿದ್ದ ಜನರಿಗೆ ಶಾಶ್ವತ[more...]
ಪರಶುರಾಂಪುರ ಹೋಬಳಿಯ ನೂರಾರು ಯುವಕರು ಬಿಜೆಪಿ ,ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯಲ್ಲಿ ಶಾಸಕ ಟಿ ರಘುಮೂರ್ತಿ ಅವರ ಸಮ್ಮುಖದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಚಳ್ಳಕೆರೆ ತಾಲೂಕಿನ ಪರಶುರಾಂಪುರ ಪುಟ್ಲಾರಹಳ್ಳಿ, ಜಾಜುರು, ಗ್ರಾಮಗಳ ಜೆ.ಡಿ.ಎಸ್[more...]
ಸರ್ಕಾರಿ ಶಾಲೆಗಳಿಗೆ ಖಾಸಗಿ ಸಹಭಾಗಿತ್ವದಲ್ಲಿ ಹೊಸ ರೂಪ
ಚಳ್ಳಕೆರೆ:ಖಾಸಗಿ ಸಹಭಾಗಿತ್ವದಲ್ಲಿ ಹೊಸ ರೂಪ ಪಡೆದ ಸರ್ಕಾರಿ ಶಾಲೆಗಳು ಚಳ್ಳಕೆರೆ ತಾಲೂಕಿನಲ್ಲಿ ಕಾಣುತ್ತಿವೆ. ಹೌದು ಚಳ್ಳಕೆರೆ ತಾಲೂಕು ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಎರಡನೇ ದೊಡ್ಡ ತಾಲೂಕು ಸಹ ಆಗಿದೆ. ಈ ತಾಲೂಕಿನಲ್ಲಿ ರಾಜ್ಯ ಸರ್ಕಾರ[more...]
ಯುವ ಸಮೂಹದಲ್ಲಿರುವ ಕಲೆಯಿಂದ ಭವಿಷ್ಯದಲ್ಲಿ ಸೂಕ್ತ ಅವಕಾಶಗಳಿವೆ: ಎನ್.ರಘುಮೂರ್ತಿ
ಚಳ್ಳಕೆರೆ: ಯುವಕರಲ್ಲಿ ಕಲಾತ್ಮಕವಾದಂತ ಅಭಿನಯ ಮತ್ತು ಕಂಠಸಿರಿ ಇದ್ದರೆ ಭವಿಷ್ಯದಲ್ಲಿ ಅವಕಾಶಗಳು ತಾನಗಿಯೇ ಹೊರಗೆ ಬರುತ್ತವೆ ಅದರಲ್ಲೂ ಚಿತ್ರದ ಜಿಲ್ಲೆಯ ಯುವಕರಿಗೆ ವಿಫಲವಾದ ಅವಕಾಶಗಳಿದ್ದು ತಮ್ಮ ಪ್ರತಿಭೆಗಳ ಮುಖಾಂತರ ಬೆಳ್ಳಿತೆರೆಗೆ ಅವಕಾಶಗಳನ್ನು ಕಲ್ಪಿಸಿಕೊಳ್ಳಬೇಕೆಂದು ಎನ್.[more...]
ಬಡವರಿಗೆ ನೀಡಿದ ಮನೆಗಳನ್ನು ಮಾರಟ ಮಾಡಬೇಡಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
ಚಿತ್ರದುರ್ಗ: ಕಷ್ಟ ಪಟ್ಟು ಬಡವರಿಗೆ ನೀಡಿದ ಮನೆಗಳನ್ನು ಯಾರು ಮಾರಟ ಮಾಡಿಕೊಳ್ಳಬೇಡಿ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ ಮಾಡಿದರು. ನಗರದ ಎಪಿಎಂಸಿ ಆವರಣದಲ್ಲಿ ಮಹಿಳಾ ಹಮಾಲರಿಗೆ ನಿರ್ಮಿಸಿರುವ ವಸತಿ ಗೃಹಗಳು ಮತ್ತು ಬೆಳಕು ಯೋಜನೆಯಡಿ [more...]
ಬಿಜೆಪಿಗೆ ರಾಜೀನಾಮೆ ನೀಡಿ ಜನಾರ್ಧನ ರೆಡ್ಡಿ ಪಾಳಯಕ್ಕೆ ಸೇರಿದ ಆ ನಾಯಕ ಯಾರು?
ಳ್ಳಾರಿ(ಡಿ.30): ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಂಬಲಿಸಿ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಹೌದು, ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ ನೀಡಿದ್ದಾರೆ. ನಗರದ ಕೌಲ್ ಬಜಾರ್ ಬಿಜೆಪಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಮೊಹಮ್ಮದ್[more...]