ಸ್ವಯಂ ಉದ್ಯೋಗದಿಂದ ಮಹಿಳೆಯರು ಸ್ವಾವಲಂಬಿಯಾಗಿ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಡಿ:15: ಮಹಿಳೆಯರ  ಸ್ವಾವಲಂಬನೆಯ ಬದುಕಿಗಾಗಿ ಸ್ವಯಂ ಉದ್ಯೋಗವನ್ನು ಯಶಸ್ವಿಯಾಗಿ ರೂಪಿಸಿಕೊಂಡರೆ ಜೀವನವನ್ನು ಸುಗಮವಾಗಿ ನಡೆಸಬಹುದು ಎಂದು ಶಾಸಕ  ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಎ.ಪಿ.ಎಂ.ಸಿ  ಕುರಿ ಮಾರುಕಟ್ಟೆ ಆವರಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ  ಪರಿಶಿಷ್ಟ ಪಂಗಡಗಳ ಅರ್ಹ[more...]

ಇ ಸ್ವತ್ತು ತಿದ್ದುಪಡಿಗಾಗಿ ಲಂಚ ಸ್ವೀಕರಿಸಿ ಲೋಕಯುಕ್ತ ಬಲೆಗೆ ಬಿದ್ದ ಪಿಡಿಓ ಮತ್ತು ಕಾರ್ಯದರ್ಶಿ

ಹೊಸದುರ್ಗ: ತಾಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಬಸವರಾಜ ಮತ್ತು ಕಾರ್ಯದರ್ಶಿ ಜಗದೀಶ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟ‌ನೆಯು ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ‌ ಸ್ನೇಹ ಬೇಕರಿಯ[more...]

ನ.19 ರಂದು ಮೊಳಕಾಲ್ಮೂರು ತಾಲ್ಲೂಕು ಕೆರೆಕೊಂಡಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಚಿತ್ರದುರ್ಗ(ಕರ್ನಾಟಕ ವಾರ್ತೆ).ನ14: ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅವರು ಇದೇ ನವೆಂಬರ್ 19 ರಂದು ಮೊಳಕಾಲ್ಮೂರು ತಾಲ್ಲೂಕು ಕೆರೆಕೊಂಡಾಪುರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಉಳಿದಂತೆ ಚಿತ್ರದುರ್ಗದ ಜೋಡಿಚಿಕ್ಕೇನಹಳ್ಳಿ, ಹಿರಿಯೂರಿನ ಮದ್ದನಕುಂಟೆ, ಚಳ್ಳಕೆರೆಯ ದೊಡ್ಡಚೆಲ್ಲೂರು, ಹೊಸದುರ್ಗದ ನಗರಗೆರೆ,[more...]

ಅಗ್ನಿಶಾಮಕ ಠಾಣಾಧಿಕಾರಿ ಬಿ.ಪಿ ಕೃಷ್ಣಪ್ಪನವರಿಗೆ ರಾಷ್ಟ್ರಪತಿ ಪದಕ

ಹಿರಿಯೂರು ನ-14: ಹಿರಿಯೂರಿನ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಬಿ ಪಿ ಕೃಷ್ಣಪ್ಪ ನವರು ಸಲ್ಲಿಸಿದ ಉತ್ತಮ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಯವರ ಶ್ಲಾಘನೀಯ ಪದಕ ಪ್ರಧಾನ ಮಾಡಲಾಗಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ[more...]

ಜ್ಯೋತಿಷ್ಯನ ಮಾತು ಕೇಳಿ ಪ್ರೀಯಕರನಿಗೆ ವಿಷ ಕೊಟ್ಟು ಪ್ರಾಣ ತೆಗೆದ ಯುವತಿ

ರುವನಂತಪುರಂ: ಕೇರಳದಲ್ಲಿ ಇತ್ತೀಚೆಗೆ ಮೂಢನಂಬಿಕೆಯಿಂದ ನಡೆದ ನರಬಲಿ ಪ್ರಕರಣ ಇಡೀ ದೇಶವನ್ನು ಒಂದು ಕ್ಷಣ ತಲ್ಲಣಗೊಳಿಸಿತ್ತು . ಇದೀಗ ಇಂತಹದೇ ಮತ್ತೊಂದು ಪ್ರಕರಣ ವರದಿಯಾಗಿದೆ. ತಮಿಳುನಾಡು-ಕೇರಳ ಗಡಿಯಲ್ಲಿರುವ ರಾಮವರಂ ಚಿರಾ ಎಂಬ ಊರಿನ 22[more...]

ಅ.23 ರಿಂದ ಆಡುಮಲ್ಲೇಶ್ವರಕ್ಕೆ ನೂತನ ಸಾರಿಗೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಅಕ್ಟೋಬರ್ 21: ಚಿತ್ರದುರ್ಗದ ಮದಕರಿ ಸರ್ಕಲ್‍ನಿಂದ ಆಡುಮಲ್ಲೇಶ್ವರಕ್ಕೆ ನೂತನ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇದೇ ಅಕ್ಟೋಬರ್ 23ರಂದು ಭಾನುವಾರ ಬೆಳಿಗ್ಗೆ 10ಕ್ಕೆ ನಗರದ ಮದಕರಿ ಸರ್ಕಲ್‍ನಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೂತನ[more...]

ಬಾಲ್ಯವಸ್ಥೆ ಮತ್ತು ಕಿಶೋರವಸ್ಥೆ ಕಾರ್ಮಿಕ ನಿಷೇಧ ಕುರಿತು ಬೀದಿನಾಟಕ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಅಕ್ಟೋಬರ್18: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ  ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆಯಡಿ ಚಿತ್ರದುರ್ಗ ತಾಲ್ಲೂಕಿನ ಗಾಂಧಿನಗರದಲ್ಲಿ ಸೋಮವಾರ ಬಾಲ್ಯವಸ್ಥೆ[more...]

KPSC ಮೂಲಕ 169 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.  ಕೆಪಿಎಸ್ ಸಿ (KPSC) ಮೂಲಕ  ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು[more...]

ಸಿಹಿ ಸುದ್ದಿ: 1137 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು:Bangalore : ರಾಜ್ಯದ ಯುವ ಸಮೂಹಕ್ಕೆ   ಸಿಹಿಸುದ್ದಿ ಸಿಕ್ಕಿದೆ. ಉದ್ಯೋಗದ ನಿರೀಕ್ಷೆಯಲ್ಲಿರದ್ದವರಿಗೆ  ಸಾವಿರಕ್ಕೂ ಅಧಿಕ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಈಗ ಅಧಿಸೂಚನೆ ಹೊರಡಿಸಲಾಗಿದೆ. ಬುಧವಾರದಂದು ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು 1137[more...]

ಶ್ರೀ ಅಹೋಬಲ ಟವಿಎಸ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ:ನಗರದ ತುರುವನೂರು ರಸ್ತೆಯ ದುರ್ಗದ ಸಿರಿ ಹೊಟೇಲ್ ಮುಂಭಾಗದಲ್ಲಿರುವ ಶ್ರೀ ಅಹೋಬಲ‌ ಟಿಿವಿಎಸ್ (Ahobala TVs) ಶೋ ರೂಂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದು ಕೂಡಲೇ  ಅನುಭವಿ ಮತ್ತು  ಉತ್ತಮ ಸಂವಹನ ಇರುವ[more...]