ಎ.ಜಿ.ಸದಾಶಿವ ಅಯೋಗ ವರದಿ ಜಾರಿಯಾದರೆ ದಲಿತ ಸಮುದಾಯಕ್ಕೆ ನ್ಯಾಯ

ಚಳ್ಳಕೆರೆ-19: ಶೋಷಿತ ಸಮುದಾಯಕ್ಕೆ ಎ.ಜಿ.ಸದಾಶಿವ ಅಯೋಗ ವರದಿಯನ್ನು ಜಾರಿಗೆ ತರುವ ಮೂಲಕ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ ತಿಳಿಸಿದರು. ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ[more...]