75 ಕಿ.ಮೀ.ಪಾದಯಾತ್ರೆ ನಡೆಸಿ ಸ್ವಾತಂತ್ರೋತ್ಸವ ಆಚರಣೆ ಮಾಡಿ: ಕೆ.ಎನ್.ರಾಜಣ್ಣ

ಚಿತ್ರದುರ್ಗ: ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ಜಿಲ್ಲೆಯಲ್ಲಿ 75 ಕಿ.ಮೀ.ಪಾದಯಾತ್ರೆ ನಡೆಸಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರು ಹಾಗೂ ಉಸ್ತುವಾರಿಗಳಾದ ಕೆ.ಎನ್.ರಾಜಣ್ಣ ಮುಖಂಡರು ಹಾಗೂ ಕಾರ್ಯಕರ್ತರುಗಳಲ್ಲಿ ಮನವಿ ಮಾಡಿದರು. ಜಿಲ್ಲೆಯಲ್ಲಿ 75 ಕಿ.ಮೀ.ಪಾದಯಾತ್ರೆ,[more...]