ಹತ್ತು ಸಾವಿರ ವಿದ್ಯಾರ್ಥಿಗಳೊಂದಿಗೆ ಚಳ್ಳಕೆರೆಯಲ್ಲಿ ಕನ್ನಡದ ಕೋಟಿ ಕಂಠ ಗಾಯನ

ಚಿತ್ರದುರ್ಗ: (challakere)  10 ಸಾವಿರ  ವಿದ್ಯಾರ್ಥಿಗಳೊಂದಿಗೆ ಇಂದು ಚಳ್ಳಕೆರೆ ನಗರದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ತಹಶೀಲ್ದಾರ್ ಎನ್. ರಘುಮೂರ್ತಿ ಇವರ ನೇತೃತ್ವದಲ್ಲಿ ಸಂಭ್ರಮ ಸಡಗರದಿಂದ  ನಡೆಯಿತು. ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ [more...]