ಮಕ್ಕಳಿಗೆ ಕನ್ನಡ ಗೀತೆ ಗಾಯನ ಸ್ಪರ್ಧೆ ಉತ್ತಮ ವೇದಿಕೆ: ಭಾರತಿ ಆರ್.ಬಣಕಾರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.24: “ಮಕ್ಕಳಲ್ಲಿ ಕನ್ನಡ ನಾಡು ನುಡಿ ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಕನ್ನಡ ಗೀತೆ ಗಾಯನ ಸ್ಪರ್ಧೆ ಉತ್ತಮ ವೇದಿಕೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ[more...]