ಏಳು ಸುತ್ತಿನ ಕೋಟೆಯಲ್ಲಿ ಮೊಳಗಿದ ಕನ್ನಡದ ಕಹಳೆ ಕನ್ನಡ ಪರಂಪರೆ ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ: -ಜಿಲ್ಲಾಧಿಕಾರಿ ದಿವ್ಯಾ ಪ್ರಭು

ಕರ್ನಾಟಕ ವಾರ್ತೆ (ಚಿತ್ರದುರ್ಗ).ಅ.28: ಕನ್ನಡ ನಾಡಿನ ಪರಂಪರೆಯನ್ನು ಕಾಪಾಡಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು. 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು[more...]