ನಿಮ್ಮ ಹೃದಯ ಆರೋಗ್ಯ ನಿಮ್ಮ ಕೈಯಲ್ಲಿ ಹೃದಯ ಆರೋಗ್ಯದ ಬಗ್ಗೆ ನಿಮಗೆಷ್ಟು ಗೊತ್ತು.

ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್‌ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿ 18[more...]

ಅಪರೇಷನ್ ಹಸ್ತಕ್ಕೆ ಮೂರು ಬಿಜೆಪಿ ಮಾಜಿ ಶಾಸಕರಿಗೆ ಗಾಳ

ಬೆಂಗಳೂರು: ಆಪರೇಷನ ಹಸ್ತ ಮುಂದುವರೆದಿದೆ. ಹಂತ ಹಂತವಾಗಿ ಪ್ರತಿಯೊಂದು ಜಿಲ್ಲೆಯಿಂದಲೂ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‍ಗೆ ಸೆಳೆಯುವ ಕಾರ್ಯಾಚರಣೆಗಳು ತೀವ್ರಗೊಂಡಿವೆ. ಮಧ್ಯ ಕರ್ನಾಟಕ ಭಾಗದ ಮೂವರ ಮಾಜಿ ಶಾಸಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು[more...]

ಮುರುಘಾ ಶರಣರಿಗೆ ಆರೋಗ್ಯದಲ್ಲಿ ಏರುಪೇರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದಡಿ  ಪೋಕ್ಸ್  ಪ್ರಕರಣದಡಿ ಕಳೆದ ಒಂದು  ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ  ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ[more...]

ಆಯುಷ್ಮಾನ್ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ:ಡಾ.ಎಂ.ಚಂದ್ರಪ್ಪ ಸಲಹೆ

ಹೊಳಲ್ಕೆರೆ : ದೇಶದ ಜನರ ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ ಹಳ್ಳಿಗಳಲಿ ಮನೆ ಮನೆಗೆ ಹೋಗಿ ಅರಿವು ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ[more...]

ಬಡವರ ಆರ್ಥಿಕತೆ ಸುಧಾರಣೆಗೆ ಗೃಹಲಕ್ಷ್ಮಿ ಸಹಕಾರಿ:ಶಾಸಕ ಟಿ.ರಘುಮೂರ್ತಿ

  ಕಾಂಗ್ರೆಸ್ ಪಕ್ಷ ಬಡವರ ಕಲ್ಯಾಣದ ಪಕ್ಷ ಚಳ್ಳಕೆರೆ: ತಾಲ್ಲೂಕಿನ ಸುಮಾರು ೭೭೨೧೯ ಜನ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಫಲ ಪಡೆಯಲಿದ್ದಾರೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಕಂಬಳಿ ಮಾರುಕಟ್ಟೆ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು[more...]

ಚಂದ್ರಯಾನ 3 ವಿಶ್ವದ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಭಾರತ

  ವಿಶ್ವದ ಇತಿಹಾಸದಲ್ಲಿ ಚರಿತ್ರೆ ಸೃಷ್ಟಿಸಿದ ಭಾರತ ನಾನು ಚಂದ್ರನೂರಿಗೆ ಸುರಕ್ಷಿತವಾಗಿ ತಲುಪಿದ್ದೇನೆ     ಚಂದ್ರಯಾನ-೩' ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಭಾರತ ಅಂದುಕೊAಡAತೆ ಈ ಯೋಜನೆಯಲ್ಲಿ ಯಶಸ್ವಿಯಾಗಿದೆ. ಈ[more...]

72 ವಿದ್ಯಾರ್ಥಿನಿಯರಿಗೆ ರೂ.2.77 ಲಕ್ಷ ವಿತರಣೆ ಕೆನರಾ ವಿದ್ಯಾಜ್ಯೋತಿ: ವಿದ್ಯಾರ್ಥಿ ವೇತನ ವಿತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.22: ಕೆನರಾ ಬ್ಯಾಂಕ್‍ನ ಸಿಎಸ್‍ಆರ್ ಫಂಡ್‍ನ ಕೆನರಾ ವಿದ್ಯಾಜ್ಯೋತಿ ಯೋಜನೆಯಡಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 72 ವಿದ್ಯಾರ್ಥಿನಿಯರಿಗೆ ಒಟ್ಟು ರೂ. 2,77,500/- ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಗರದ ದುರ್ಗದ ಸಿರಿ[more...]

ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿ: ಶಾಸಕ ಟಿ.ರಘುಮೂರ್ತಿ 

    ಗೂಡಂಗಡಿಗಳ  ಮಧ್ಯ ಮಾರಟಕ್ಕೆ ಬ್ರೇಕ್ ಹಾಕಿ    ಚಿತ್ರದುರ್ಗ:ಹತ್ತು ವರ್ಷದಿಂದ ಒಂದು ಬಾರ್ ಶಾಪ್ ಹೊಸದಾಗಿ  ತಂದಿಲ್ಲ, ಗ್ರಾಮೀಣ ಭಾಗದ ಯಾವುದೇ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ಮಾಡಿದರೆ ನಾನು ಸಹಿಸಲ್ಲ ,[more...]

ಕೋಟೆ ನಾಡಲ್ಲಿ  ಬಿಡಾಡಿ ದನಗಳ ಹಾವಳಿ, ಕಣ್ಮುಚ್ಚಿ ಕುಳಿತ ನಗರಸಭೆ 

ವಾಹನ ಸವಾರರ ಅಪಘಾತಕ್ಕೆ ಯಾರು ಹೊಣೆ ನಮ್ಮ ಜನ ವಿಶೇಷ ವರದಿ: ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ  ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು, ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ[more...]

ಬೈಕ್‌ಗೆ ಡಿಕ್ಕಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ನಾಯಕನಹಟ್ಟಿಯಿಂದ ಬಳ್ಳಾರಿಗೆ ಹೋಗುತ್ತಿದ್ದ ಖಾಸಗಿ ಎಂ.ಜಿ ಬಸ್ ಸಮಯ ೭:೨೦ ಬೆಳಿಗ್ಗೆ ಗಜ್ಜುಗಾನಹಳ್ಳಿ ಕ್ರಾಸ್‌ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದಂತಹ ೧೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಿದ್ದಾರೆ. ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ[more...]