ಬೈಕ್‌ಗೆ ಡಿಕ್ಕಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ನಾಯಕನಹಟ್ಟಿಯಿಂದ ಬಳ್ಳಾರಿಗೆ ಹೋಗುತ್ತಿದ್ದ ಖಾಸಗಿ ಎಂ.ಜಿ ಬಸ್ ಸಮಯ ೭:೨೦ ಬೆಳಿಗ್ಗೆ ಗಜ್ಜುಗಾನಹಳ್ಳಿ ಕ್ರಾಸ್‌ನಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದಂತಹ ೧೦ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಿದ್ದಾರೆ. ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ[more...]

ಸೀಬೆ ಬೆಳೆದು ನೀರಿನ ಬವಣೆ ನೀಗಿಸಿದ “ತಿಪ್ಪೀರಮ್ಮ”

ನರೇಗಾ ಯೋಜನೆಯಡಿ ಸೌಲಭ್ಯ, 2.20 ಎಕರೆಯಲ್ಲಿ ತೈವಾನ್ ಪಿಂಕ್ ತಳಿಯ ಸೀಬೆ, ಉತ್ತಮ ಆದಾಯ ಗಳಿಸುತ್ತಿರುವ ರೈತ ಮಹಿಳೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ21: ತೋಟಗಾರಿಕೆ ಇಲಾಖೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ[more...]

ರೂ.10/-ರ ನಾಣ್ಯ ಸ್ವೀಕರಿಸಿ, ಚಲಾವಣೆಗೊಳಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ18: ಜಿಲ್ಲೆಯ ಎಲ್ಲಾ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು, ಸರ್ಕಾರದ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವದಂತಿಗಳನ್ನು ನಂಬದೆ, ರೂ.10/-ರ ಮುಖಬೆಲೆಯ ನಾಣ್ಯಗಳನ್ನು ಸ್ವೀಕರಿಸಿ, ಚಲಾವಣೆಗೊಳಿಸಬೇಕು ಎಂದು[more...]

ವಿಕಲಚೇತನರಿಗೆ ಸಾಧನ ಸಲಕರಣೆ ಉಚಿತವಾಗಿ ಒದಗಿಸಲು ವೈದ್ಯಕೀಯ ತಪಾಸಣಾ ಶಿಬಿರ ಆಯೋಜನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ಉಚಿತವಾಗಿ ಒದಗಿಸಲು ವೈದ್ಯಕೀಯ ತಪಾಸಣಾ ಶಿಬಿರವನ್ನು ಇದೇ ಜುಲೈ 17 ರಿಂದ 22 ರವರೆಗೆ[more...]

ನಾಳೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ನೇಹ ಸಂಭ್ರಮ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28: ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಸ್ನೇಹ ಸಂಭ್ರಮ-2023ರ ಅಂತಿಮ ವರ್ಷದ ಬಿ.ಎ ಮತ್ತು ಬಿ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಇದೇ[more...]

ಪ್ರತಿಭೊತ್ಸವ ಸಮಾರಂಭ ಅತಿಯಾದ ಮೊಬೈಲ್ ಬಳಕೆಯಿಂದ ಕ್ರೀಯಾಶೀಲತೆ ಹಾಳು   -ನಿವೃತ್ತ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.25: ಅತಿಯಾದ ಮೊಬೈಲ್ ಬಳಕೆಯಿಂದ ಯುವ ಜನತೆಯಲ್ಲಿನ ಕ್ರೀಯಾಶೀಲತೆ ಹಾಳಾಗುತ್ತಿದೆ. ಮೊಬೈಲ್ ಎಂಬ ಯತ್ರೋಪಕರಣ ಲಕ್ಷಾಂತರ ಜನರ ಬದುಕನ್ನು ಕಿತ್ತುಕೊಂಡಿದೆ ಎಂದು ನಿವೃತ್ತ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಬೇಸರ ವ್ಯಕ್ತ[more...]

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಿಂದ ಪ್ರತಿ ವರ್ಷದಂತೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರವನ್ನು 18 ಜುಲೈ 2023 ರಂದು ಗುರುಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇಕಡ 90% ಕ್ಕಿಂತ[more...]

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ: ಕಚೇರಿ ಸ್ಥಳಾಂತರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.19: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ನಂ.350, ವಾರ್ಡ್ ನಂ:33, 5ನೇ ಬ್ಲಾಕ್,[more...]

ಜಿಟಿಟಿಸಿ ವಸತಿಗೃಹ ಮತ್ತು ತರಬೇತಿ ಕಟ್ಟಡಕ್ಕೆ ಶಾಸಕ ಕೆ.ಸಿ. ವೀರೇಂದ್ರ ಅವರಿಂದ ಭೂಮಿಪೂಜೆ

ಚಿತ್ರದುರ್ಗ ಜೂ. 19 (ಕರ್ನಾಟಕ ವಾರ್ತೆ) : ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ವಿದ್ಯಾರ್ಥಿಗಳ ವಸತಿಗೃಹ ಮತ್ತು ತರಬೇತಿ ಕಟ್ಟಡದ ಭೂಮಿಪೂಜೆ ಕಾರ್ಯವನ್ನು ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರು[more...]

22 ರಿಂದ ಕಮಲ ನಾಯಕ ರಾಜ್ಯ ಪ್ರವಾಸಕ್ಕೆ ಏಳು ತಂಡ ಸಿದ್ದ, ಯಾರ ತಂಡದಲ್ಲಿ ಯಾರಿದ್ದಾರೆ.

ಬೆಂಗಳೂರು: ಕೇಂದ್ರ ಸರಕಾರಕ್ಕೆ 9 ವರ್ಷ ತುಂಬಿದ ಮತ್ತು ನರೇಂದ್ರ ಮೋದಿಯವರು ಪ್ರಧಾನಿಯಾಗಿ 9 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಬಿಜೆಪಿಯ 7 ತಂಡಗಳು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ[more...]