ಎರಡನೇ ಅವಧಿಗೆ ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ನಿಗದಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.14: ರಾಜ್ಯ ಚುನಾವಣೆ ಆಯೋಗದ ಆದೇಶದಂತೆ 2020ನೇ ಸಾಲಿನಲ್ಲಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು ನಿಗಧಿಪಡಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯತಿಗಳ ಪೈಕಿ[more...]

ಬಳ್ಳಾರಿಯಲ್ಲಿ ಕಟ್ಟಡ ಪಾಲಿಟಿಕ್ಸ್, ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಪ್ರತಿಷ್ಠೆಗೆ ಜಿದ್ದಾಜಿದ್ದಿ

ಬಳ್ಳಾರಿ: ಗಣಿನಾಡು ಬಳ್ಳಾರಿ (Bellary) ಯಲ್ಲಿ ಬಿಜೆಪಿ (BJP) ಧೂಳಿಪಟವಾಗಿ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿದೆ. ಈ ಹಿಂದೆ ಇದ್ದ ಬಿಜೆಪಿ ನಾಯಕರು ಚುನಾವಣೆಯಲ್ಲಿ ಹೀನಾಯವಾಗಿ ಸೋತು ಮನೆ ಸೇರಿದ್ದಾರೆ. ಆದರೆ ಅದೊಂದು ಕಟ್ಟಡ[more...]

ರಾಜ್ಯದಲ್ಲಿ ವರ್ಗಾವಣೆ ದಂಧೆ, ಅಧಿಕಾರಿಗಳ ಹುದ್ದೆಗೆ ರೇಟ್ ಫಿಕ್ಸ್ : ಹೆಚ್ಡಿಕೆ ಕಿಡಿ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ[more...]

ಶ್ರೀ ಅನುಷಾ ಏಜೆನ್ಸಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ನೋಟ್ ಬುಕ್ ವಿತರಣೆ

ಚಿತ್ರದುರ್ಗ : ಇಂದು ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಶ್ರೀ ಅನುಷಾ ಏಜೆನ್ಸಿ ಮಾಲೀಕರಾದ ಶ್ರೀರಾಮ್ ಲತಾದೇವಿ ಅವರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ ಮತ್ತು ನೋಟ್ ಪುಸ್ತಕ, ಪೆನ್, ಪೆನ್ಸಿಲ್[more...]

ಸಚಿವ ಸಂಪುಟದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ನಾಯಕ,ಕುರುಬ ಜನಾಂಗಗಳಿಗೆ ಎಷ್ಟು ಸಚಿವ ಸ್ಥಾನ, ಇಲ್ಲಿದೆ ಮಾಹಿತಿ

ಬೆಂಗಳೂರು, ಮೇ27: ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಶನಿವಾರ ಬೆಳಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, 24 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಲಿಂಗಾಯತ[more...]

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೂತನ ಸರ್ಕಾರ ಮೊದಲ ಸಿಹಿ ಸುದ್ದಿ ನೀಡಿದೆ. ನೌಕರರು ಕಳೆದ ಒಂದು ತಿಂಗಳಿನಿಂದ ನಿರೀಕ್ಷಿಸುತ್ತಿದ್ದ ತುಟ್ಟಿ ಭತ್ಯೆ (Dearness Allowance) ಹೆಚ್ಚಳಕ್ಕೆ ಸರ್ಕಾರ (Govt Employees News) ಮುಂದಾಗಿದೆ.[more...]

ಸಚಿವ ಸಂಪುಟ ಸರ್ಕಸ್ , ದೆಹಲಿಗೆ ಹೊರಟ ಕೈ ಶಾಸಕರು ಯಾರ್ಯಾರು ಗೊತ್ತೆ!

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಕೈ ಶಾಸಕರು[more...]

ಬಿಜೆಪಿ ಪಕ್ಷದಿಂದ ಮಾತ್ರ ಅಭಿವೃದ್ದಿ ಸಾಧ್ಯ:ಶಾಸಕ ಜಿ‌.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ರಾಜ್ಯದ ಅಭಿವೃದ್ಧಿ ಪರ್ವ ಮುಂದುವರೆಯಲು ಬಿಜೆಪಿ ಪಕ್ಷಕ್ಕೆ ಮತ ನೀಡಿದರೆ ಮಾತ್ರ ಎಲ್ಲಾ ವರ್ಗದ ಅಭಿವೃದ್ಧಿ ಆಗಲು ಸಾಧ್ಯ ಎಂದು ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಬುದ್ದನಗರ, ಟೀಚರ್ಸ್ ಕಾಲೋನಿ, ಸೂರ್ಯಪುತ್ರ ಸರ್ಕಲ್, ಐಯುಡಿಪಿ,[more...]

ಬಡತನದಲ್ಲಿ ಸಾಧನೆ ಮಾಡಿದ ಕೆ.ಎನ್.ಸಂಜನಾ

ಚಿತ್ರದುರ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿನಿಯ ಮೇಲುಗೈ : ಸಂಜನಾ ಕೆ ಎನ್, ಎಸ್ ಆರ್ ಎಸ್ ಪಿಯು ಕಾಲೇಜ್ ಚಳ್ಳಕೆರೆ  ಇವರು 2022- 23ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 600 ಅಂಕಗಳಿಗೆ 578 ಅಂಕಗಳನ್ನು[more...]

ಹಿರಿಯೂರು ಜೆಡಿಎಸ್ ಅಭ್ಯರ್ಥಿ IT ಕಾಟ, ಎರಡನೇ ದಿನವೂ ಕಾರ್ಯಚರಣೆ

ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ನಿವಾಸದ ಮೇಲೆ ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಎರಡನೇ ದಿನವೂ ರವೀಂದ್ರಪ್ಪ ಅವರ ನಿವಾಸದಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿರುವುದಾಗಿ ತಿಳಿದು[more...]